ಮಂಜನಾಡಿ: ಮುನವ್ವಿರುಲ್ ಇಸ್ಲಾಂ ಮದರಸ ವಿದ್ಯಾರ್ಥಿಗಳ ಸಂಘಟನೆಯಾದ
ಎಸ್ ಬಿ ಎಸ್ ಬಂಡಸಾಲೆ ಇದರ ವಾರ್ಷಿಕ ಮಹಾಸಭೆಯು ಆದಿತ್ಯವಾರದಂದು ಮುನವ್ವಿರುಲ್ ಇಸ್ಲಾಂ ಮದರಸದಲ್ಲಿ ನಡೆಯಿತು, ಶರೀಫ್ ಮದನಿ ಉಸ್ತಾದ್ ಪ್ರಾರ್ಥನೆಗೈದು ಸಭೆಯನ್ನು ಉದ್ಘಾಟಿಸಿದರು, ಕಾರ್ಯದರ್ಶಿ ಸಹೀರ್ ಸ್ವಾಗತಿಸಿದರು, ಪ್ರಧಾನ ಕಾರ್ಯದರ್ಶಿ ಝಕೀರ್ ವರದಿ ವಾಚಿಸಿ, ಕೋಶಾಧಿಕಾರಿ ಫಹೀಮ್ ಲೆಕ್ಕಪತ್ರ ಮಂಡಿಸಿದರು.
ನೂತನ ಸಮಿತಿ ರಚನೆ:
ಸುನ್ನೀ ಬಾಲ ಸಂಘ ಬಂಡಸಾಲೆ ಇದರ ಅಧ್ಯಕ್ಷರಾಗಿ ಇಬ್ರಾಹೀಂ ಸಹೀರ್ , ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಜಾಕೀರ್, ಕೋಶಾಧಿಕಾರಿಯಾಗಿ ಮುಹಮ್ಮದ್ ಸುಹೈಲ್ ಉಪಾಧ್ಯಕ್ಷರುಗಳಾಗಿ ಮುಹಮ್ಮದ್ ಫಹೀಮ್, ಮುಹಮ್ಮದ್ ಶಾಮೀಲ್ ಕಾರ್ಯದರ್ಶಿಗಳಾಗಿ ಅಬ್ದುಲ್ ಖಾದಿರ್ ಶರಾಫತ್ , ಮುಹಮ್ಮದ್ ಹಾಷೀರ್, ಫಂಡ್ ಕಲೆಕ್ಟರ್ ಶರಾಫತ್
ಹಾಗೂ 7 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಲಾಯಿತು.ಕಾರ್ಯದರ್ಶಿ ಝಕೀರ್ ದನ್ಯವಾದ ಸಲ್ಲಿಸಿದರು.
ವರದಿ:
ಮುಹಮ್ಮದ್ ಶರೀಫ್ ಮದನಿ ಬೆಳ್ತಂಗಡಿ
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ