ಬೆಂಗಳೂರು: ದೇಶದ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬೆಂಗಳೂರಿನ ಸಿದ್ದೀಖಿಯಾ ದಅವ ಕಾಲೇಜು ವತಿಯಿಂದ ಆಚರಿಸಲಾಯಿತು. ಬಶೀರ್ ಹಾಜಿ ಧ್ವಜಾರೋಹಣ ಮಾಡಿದರು. ಪ್ರಾಂಶುಪಾಲ ಅನಸ್ ಸಿದ್ದಿಕಿ ಕಾಮಿಲ್ ಸಖಾಫಿ ಸಿರಿಯಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ವಿದ್ಯಾರ್ಥಿಗಳು ವಿವಿಧ ಭಾಷೆಗಳಲ್ಲಿ ಮುಖ್ಯ ಭಾಷಣ ಮಾಡಿದರು.ಸಂಶೀರ್ ಸಅದಿ ಈಶ್ವರಮಂಗಲ, ಬದ್ರುದ್ದೀನ್ ಸಅದಿ ಕೆಸಿ ರೋಡ್, ಹಬೀಬುಲ್ಲಾಹ್ ಸಖಾಫಿ ತಲಕ್ಕಿ, ಉಮೈರ್ ಸಖಾಫಿ ಕಳತ್ತೂರು, ಫೈಸಲ್ ಮುಈನಿ ಗಾಳಿಮುಖ, ಹುಸೈನ್ ರಹ್ಮಾನಿಯಾ, ಮುಹಮ್ಮದ್, ಹಮೀದ್ ಹಾಗೂ ನಾಗರಿಕರು ಭಾಗವಹಿಸಿದರು.
















ಇನ್ನಷ್ಟು ಸುದ್ದಿಗಳು
ಎಸ್ಸೆಸ್ಸೆಫ್ ಸೌಹಾರ್ದ ನಡಿಗೆ ಸಮಾರೋಪ ಸಮಾರಂಭ ಬೆಂಗಳೂರಿನಲ್ಲಿ
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಎಸ್ ಎಸ್ ಎಫ್ ಜಯನಗರ ಡಿವಿಷನ್ ಗೆ ನವ ಸಾರಥ್ಯ
ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಸಾಹಿತ್ಯೋತ್ಸವದ ಪಾತ್ರ ಅಪಾರ-ಅನಸ್ ಸಿದ್ದೀಖಿ
SSF ಮೆಜೆಸ್ಟಿಕ್ ಡಿವಿಷನ್ ಮಟ್ಟದ ಸಾಹಿತ್ಯೋತ್ಸವ ಪ್ರೌಢ ಸಮಾಪ್ತಿ
ಎಸ್ ಎಸ್ ಎಫ್ ಜಯನಗರ ಡಿವಿಷನ್ ಸಾಹಿತ್ಯೋತ್ಸವ: ಯಾರಬ್ ನಗರ ಶಾಖೆ ಪ್ರಥಮ
ಬೆಂಗಳೂರು ಸಂಯುಕ್ತ ಜಮಾಅತ್ ಖಾಝಿಯಾಗಿ ಇಂಡಿಯನ್ ಗ್ರಾಂಡ್ ಮುಫ್ತಿ ಎ.ಪಿ.ಉಸ್ತಾದ್
ಕಾರ್ಯಕರ್ತರು ಸೇವಾ ಮನೋಭಾವದೊಂದಿಗೆ ಕಾರ್ಯಚರಿಸಬೇಕು-ಅನಸ್ ಅಮಾನಿ
ತೊಂಬತ್ತಲ್ಲ ಮೂವತ್ತು ದಿನಗಳಲ್ಲಿ ಶಿಕ್ಷೆ ನೀಡುವ ನ್ಯಾಯವ್ಯವಸ್ಥೆಯು ಜಾರಿಗೆ ಬರಲಿ :ಕರ್ನಾಟಕ ಮುಸ್ಲಿಂ ಜಮಾತ್
ಅಲಿ ಭಾಫಖಿ ತಂಗಳರಿಗೆ ಬೆಂಗಳೂರಿನಲ್ಲಿ ಗೌರವಾರ್ಪಣೆ