ಮಸ್ಜಿದುಲ್ ಖಿಳರ್ ಹಾಗೂ ದಾರುಲ್ ಉಲೂಂ ಮದರಸ ಮತ್ತು ಎಸ್. ವೈ. ಎಸ್ – ಎಸ್ ಎಸ್ ಎಫ್ ಪೇರಿಮಾರ್ ಯುನಿಟ್ ವತಿಯಿಂದ 75 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವು ಪೇರಿಮಾರ್ ಮಸೀದಿ ವಠಾರದಲ್ಲಿ ನಡೆಯಿತು.
ಜಮಾಅತ್ ಅಧ್ಯಕ್ಷ ಹಾಜಿ ಅಬ್ದುಲ್ ರಝಾಕ್. ಬಿ ಧ್ವಜಾರೋಹಣ ನೆರವೇರಿಸಿ, ಸ್ಥಳೀಯ ಖತೀಬ್ ರಫೀಕ್ ಸ’ಅದಿ ಅಲ್ ಅಫ್ಳಲಿ ಮುಖ್ಯ ಪ್ರಭಾಷಣ ಮಾಡಿದರು. ಹನೀಫ್ ಇಂಜಿನಿಯರ್ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಕಿರು ಕವನ ವಾಚಿಸಿದರು.
ಸಂದರ್ಭದಲ್ಲಿ ಆಡಳಿತ ಸಮಿತಿ ಪದಾಧಿಕಾರಿಗಳು, ಎಸ್ ವೈ ಎಸ್ – ಎಸ್ ಎಸ್ ಎಫ್ ಪದಾಧಿಕಾರಿಗಳು, ನಾಡಿನ ಹಿರಿಯರು, ಮದರಸಾ ಅಧ್ಯಾಪಕರು, ಮದರಸಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸದರ್ ಮುಅಲ್ಲಿಂ ಮುಹಮ್ಮದ್ ನಿಝಾಮಿ ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್