ಸರ್ವ ಜನಾಂಗದ ಶಾಂತಿಯ ತೋಟವಾದ ಸ್ವತಂತ್ರ ಸುಂದರ ಭಾರತದ 75ನೇ ಸ್ವಾತಂತ್ರ್ಯೋತ್ಸವವು ಕೋವಿಡ್ ನಿಯಮಗಳಿಗನುಗುಣವಾಗಿ ಕನ್ಯಾನ ದುಲ್ ಪುಖಾರ್ ಕಚೇರಿ ಮುಂಬಾಗದಲ್ಲಿ ಬೆಳಿಗ್ಗೆ 9:00 ಗಂಟೆಗೆ ನಡೆಯಿತು.
ಗೌರವಧ್ಯಕ್ಷರಾದ ಅಬ್ದುಲ್ ಖಾದರ್ ಸಅದಿ ಉಸ್ತಾದ್ ಧ್ವಜಾರೋಹಣಗೈದರು ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷರಾದ ರಹೀಂ ಚಡವು , ಕನ್ಯಾನ ಗ್ರಾಂ.ಪಂ.ಅಧ್ಯಕ್ಷ ಕೆ.ಪಿ ಅಬ್ದುಲ್ ರಹಿಮಾನ್ ಹಾಗೂ ಗಲ್ಫ್ ಕಮಿಟಿ ಪದಾದಿಕಾರಿಗಳ ಸಹಿತ ಸದಸ್ಯರುಗಳು ಹಾಗೂ ಗಣ್ಯರು ಬಾಗವಹಿಸಿ ಯಶಸ್ವಿಗೊಳಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್