ಕರ್ನಾಟಕ ರಾಜ್ಯ ಸುನೀ ಸ್ಟೂಡೆಂಟ್ಸ್ ಫೆಡರೇಶನ್ ವತಿಯಿಂದ ಜಿಲ್ಲಾ ಪದಾಧಿಕಾರಿಗಳ ಕ್ಯಾಪೊ ಮೀಟ್ ಕಾರ್ಯಕ್ರಮವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗರವರ ಅಧ್ಯಕ್ಷತೆಯಲ್ಲಿ ಆಗಸ್ಟ್ 24 ಮಂಗಳವಾರ ಬೆಳಿಗ್ಗೆ 10:00 ಗಂಟೆಗೆ ಮರ್ಕಝ ಸಅದ ಶಿವಮೊಗ್ಗದಲ್ಲಿ ನಡೆಯಲಿರುವುದು .
ಎಸ್ಸೆಸ್ಸೆಫ್ ರಾಜ್ಯ ನಾಯಕ ಸಯ್ಯಿದ್ ಅಲವೀ ತಂಙಳ್ ಕರ್ಕಿ ದುವಾ ನೆರವೇರಿಸಲಿರುವರು. ಎಸ್.ವೈ.ಎಸ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಜಬ್ಬಾರ್ ಸಅದಿ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.
ರಾಜ್ಯ ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಹಾಫಿಲ್ ಸುಫಿಯಾನ್ ಸಖಾಫಿ ಹಾಗೂ
ಎಸ್ಸೆಸ್ಸೆಫ್ ರಾಜ್ಯ ನಾಯಕ ನೌಫಲ್ ಸಖಾಫಿ ಕಳಸರವರು ಪ್ರಾಸ್ತಾವಿಕ ಭಾಷಣ ಮಾಡಲಿರುವರು
ಈ ಕಾರ್ಯಕ್ರಮದಲ್ಲಿ ಕರ್ನಾಟಕ ದಕ್ಷಿಣ ಭಾಗದ 10 ಜಿಲ್ಲೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ