ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ Review ಅರ್ಧ ವಾರ್ಷಿಕ ಮಹಾ ಸಭೆಯು ಮಾಣಿ ದಾರುಲ್ ಇರ್ಶಾದ್ ಸಭಾಂಗಣದಲ್ಲಿ ನಡೆಯಿತು.ವೀಕ್ಷಕರಾಗಿ ಮಾಣಿ ಸೆಕ್ಟರ್ ನಾಯಕರಾದ ಮುಸ್ತಫಾ ಬುಡೋಳಿ ಹಾಗೂ ಖಲಂದರ್ ಪಾಟ್ರಕೋಡಿ ಕಾರ್ಯ ನಿರ್ವಹಿಸಿ ಸಂಘಟನಾ ತರಗತಿಯನ್ನು ನಡೆಸಿಕೊಟ್ಟರು.
ಮುಈನ್ ಮಾಣಿ,ಇಸಾಕ್ ಮಾಣಿ,ಜಮಾಲ್ ಮಾಣಿ,ಸಾಬಿತ್ ಮಾಣಿ,ಸವಾದ್ ಮಾಣಿ,ಮುನೀರ್ ಮಾಣಿ,ಉಪಸ್ಥಿತಿಯಲ್ಲಿ ಜಾಬಿರ್ ಸೂರಿಕುಮೇರು ಕಾರ್ಯಕ್ರಮ ನಿರೂಪಿಸಿದರು,ಮುಬಶ್ಶಿರ್ ಸೂರಿಕುಮೇರು ಅಧ್ಯಕ್ಷತೆಯಲ್ಲಿ ಕಾರ್ಯದರ್ಶಿ ಇಮ್ರಾನ್ ಸೂರಿಕುಮೇರು ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ