ನವದೆಹಲಿ: ಕೋವಿಡ್ ಪರೀಕ್ಷಾ ಫಲಿತಾಂಶಗಳನ್ನು ಲಸಿಕೆ ಪ್ರಮಾಣಪತ್ರಗಳಂತೆಯೇ ಕೋವಿನ್ ವೆಬ್ಸೈಟ್ಗೆ ಲಿಂಕ್ ಮಾಡಲಾಗುವುದು ಎಂದು ಕೇಂದ್ರ ಹೇಳಿದೆ. ಇದರೊಂದಿಗೆ, ಡಿಜಿಟಲ್ ಸಹಿಯೊಂದಿಗೆ ಆರ್ಟಿಪಿಸಿಆರ್ ಪರೀಕ್ಷಾ ಫಲಿತಾಂಶವನ್ನು ಕೋವಿನ್ ಸೈಟ್ನಿಂದ ಡೌನ್ಲೋಡ್ ಮಾಡಬಹುದು.ಈ ವ್ಯವಸ್ಥೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಮುಖ್ಯಸ್ಥ ಆರ್ ಎಸ್ ಶರ್ಮಾ ಹೇಳಿದ್ದಾರೆ.
ಪ್ರಸ್ತುತ ಹೆಚ್ಚಿನ ದೇಶಗಳಿಗೆ ಪ್ರಯಾಣಿಸಲು 48, 72 ಅಥವಾ 96 ಗಂಟೆಗಳ ಮುಂಚಿತವಾಗಿ ತೆಗೆದುಕೊಂಡ RTPCR ಪರೀಕ್ಷಾ ಫಲಿತಾಂಶಗಳು ಕಡ್ಡಾಯವಾಗಿದೆ. ಈ ಸಂದರ್ಭದಲ್ಲಿ, ಹೊಸ ವ್ಯವಸ್ಥೆಯು ವಲಸಿಗರಿಗೆ ಸಹಾಯಕರವಾಗಲಿದೆ.
ಅದೇ ಸಮಯದಲ್ಲಿ, ಕೋವಿನ್ ವೆಬ್ಸೈಟ್ ಅನ್ನು ಲಸಿಕೆ ಪೋರ್ಟಲ್ ಎಂದು ಅನೇಕ ದೇಶಗಳು ಅಂಗೀಕರಿಸದಿರುವುದು ಬಿಕ್ಕಟ್ಟಿಗೆ ಕಾರಣವಾಗಿದೆ ಎಂದು ಶರ್ಮಾ ಹೇಳಿದರು. ಡಿಜಿಟಲ್ ಲಸಿಕೆ ಪ್ರಮಾಣಪತ್ರವನ್ನು ಡಿಜಿಟಲ್ ಪಾಸ್ಪೋರ್ಟ್ ಆಗಿ ಅನುಮೋದಿಸಲು ಹಲವಾರು ಪ್ರಯತ್ನಗಳು ನಡೆದಿವೆ ಎಂದು ಅವರು ಹೇಳಿದರು. ಈ ನಿಟ್ಟಿನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಯುತ್ತಿದೆ. ಅಂತರರಾಷ್ಟ್ರೀಯ ಗುಣಮಟ್ಟದಲ್ಲೇ ಭಾರತ ಲಸಿಕೆ ಪಾಸ್ಪೋರ್ಟ್ ನ್ನು ಸಜ್ಜೀಕರಿಸಿದೆ ಎಂದು ಶರ್ಮಾ ಹೇಳಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ