ಮುರ: ಮದರಸಗಳಲ್ಲಿ ತಾಲಿಬಾನಿಗಳು ಸೃಷ್ಟಿಯಾಗುತ್ತಾರೆ ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಹೇಳಿಕೆ ಪರಮತ ದ್ವೇಷದ ಪರಮಾವಧಿ. ಸರ್ವ ಧರ್ಮವನ್ನು ಸಮವಾಗಿ ಕಾನು ನೆರೆಮನೆಯಾತ ಹಸಿದಿರುವಾಗ ಉಂಡು ಮಲಗುವವನು ನನ್ನವನಲ್ಲ ಎಂಬ ಪ್ರವಾದಿ ಸ.ಅ ರವರ ವಚನ ಕಲಿಸುವ ಕೇಂದ್ರವಾಗಿದೆ ಮದರಸ.
ಬೆಳೆದು ಬರುತ್ತಿರುವ ಮುಸ್ಲಿಂ ಮಕ್ಕಳಿಗೆ ಇಸ್ಲಾಂ ಧರ್ಮದ ಬಾಲಪಾಠ ಹೇಳಿಕೊಟ್ಟು ಅವರನ್ನು ಧರ್ಮಾಧರಿತ ಮತ್ತು ಶಾಂತಿ, ಸೌಹಾರ್ದತೆ ಸಹಬಾಳ್ವೆ ನಡೆಸಲು ಕಲಿಸಿ, ಅಪ್ರತಿಮ ದೇಶಪ್ರೇಮಿಗಳನ್ನಾಗಿ ಮಾರ್ಪಡಿಸುವ ದೇಶದ ಶಾಂತಿ ಕೇಂದ್ರಗಳಾದ ಮದ್ರಸಗಳು ಮಾನವೀಯ ಮೌಲ್ಯಗಳನ್ನು ತಿಳಿಯಪಡಿಸುದಾಗಿದೆ.
ಜವಾಬ್ದಾರಿಯುತ ಸ್ಥಾನದಲ್ಲಿರುವ ಒಬ್ಬ ಜನಪ್ರತಿನಿಧಿಯೂ ಆಗಿರುವ ಸಿ.ಟಿ.ರವಿ ಯವರಿಂದ ಇಂಥಾ ಮಾತುಗಳು ಬರಬಾರದು. ಇದನ್ನು ಮದರಸ ಮೇನೇಜ್ ಮೆಂಟ್ ಅಸೋಶಿಯೇಶನ್ ಎಸ್ ಎಮ್ ಎ ಮುರ ರಿಜಿನಲ್ ತೀವ್ರವಾಗಿ ಖಂಡಿಸುತ್ತಿದೆ.
✍🏻 ವಝೀರ್ ಬಂಗಾಡಿ
(ಅಧ್ಯಕ್ಷರು SMA ಮುರ ರಿಜಿನಲ್)















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ