ಮಂಗಳೂರು:ಕರ್ನಾಟಕ ರಾಜ್ಯ ಸುನ್ನೀ ಸ್ಟೂಟಂಟ್ಸ್ ಫೆಡರೇಷನ್ ವತಿಯಿಂದ ಎರಡು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಪ್ರತಿಭಾ ಅನ್ವೇಷಣೆ ಪ್ರತಿಭೋತ್ಸವದ ಮಾಹಿತಿ ಕಾರ್ಯಾಗಾರ ಎಸ್ಸೆಸ್ಸೆಪ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿಮೊಗ್ಗರವರ ಅಧ್ಯಕ್ಷತೆಯಲ್ಲಿ ಮಂಗಳೂರು ಸ್ಟೇಟ್ ಬ್ಯಾಂಕ್ ಬಳಿ ಇರುವ ಇಶಾರ ಕಛೇರಿಯಲ್ಲಿ ಸೆಪ್ಟಂಬರ್ 7 ಮಂಗಳವಾರ ಬೆಳಿಗ್ಗೆ 10:00 ಗಂಟೆಗೆ ನಡೆಯಲಿರುವುದು.
ಪ್ರತಿಭೋತ್ಸವ ಸಮಿತಿ ಚಯರ್ಮ್ಯಾನ್ ಕೆ.ಎಂ ಮುಸ್ತಫಾ ನಈಮಿ ಹಾವೇರಿ ಮಾಹಿತಿಯನ್ನು ನೀಡಲಿರುವರು ಎಂದು ಎಸ್ಸೆಸ್ಸೆಪ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ