ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ವಿಸ್ಡಂ ವಿಭಾಗದ EDUFOCUS ಕಾರ್ಯಕ್ರಮ ವು ರಾಜ್ಯಾಧ್ಯಕ್ಷರಾದ ಅಬ್ದುಲ್ ಲತೀಫ್ ಸ ಅದಿ ಉಸ್ತಾದರ ಅಧ್ಯಕ್ಷ ತೆಯಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದಂತಹ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ!. ರಾಜೇಂದ್ರ ಕೆ.ವಿ. ಅವರು ಐಪಿಎಸ್ ಐಎಎಸ್ ವಿದ್ಯಾಭ್ಯಾಸದ ಬಗ್ಗೆ ಅತ್ಯಂತ ಮಹತ್ವವಾದ ತರಗತಿಯನ್ನು ನಡೆಸಿಕೊಟ್ಟರು.
ಕಾರ್ಯಕ್ರಮವನ್ನು ದುಆ ಮೂಲಕ ಚಾಲನೆ ನೀಡಿದ ರಾಜ್ಯ ನಾಯಕ ಸಯ್ಯದ್ ಅಲವಿ ತಂಙಳ್ ಮದನಿ ಕರ್ಕಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಉದ್ಘಾಟಿಸಿದರು.
ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ನ ಕೋಶಾಧಿಕಾರಿ ಹಾಫಿಝ್ ಸುಫ್ಯಾನ್ ಸಖಾಫಿ, ರಾಜ್ಯ SSF ಪದಾಧಿಕಾರಿಗಳು ರಾಜ್ಯ SSF ನಾಯಕರುಗಳು, SSF ಜಿಲ್ಲಾ ವಿಸ್ಡಂ ಕಾರ್ಯದರ್ಶಿಗಳು ನಾಯಕರುಗಳು ಕಾರ್ಯಕರ್ತರ ಸಹಿತ ಕ್ಯಾಂಪಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ರಾಜ್ಯ ವಿಸ್ಡಂ ಕಾರ್ಯದರ್ಶಿ ಎನ್.ಸಿ.ರಹೀಂ ಕಾರ್ಕಳ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ