ಕೊಣಾಜೆ : ಎಸ್ಸೆಸ್ಸೆಫ್ ಕೊಣಾಜೆ ಸೆಕ್ಟರ್ ವ್ಯಾಪ್ತಿಯ ಹದಿಮೂರು ಶಾಖೆಗಳಲ್ಲಿ ಧ್ವಜ ದಿನದ ಪ್ರಯುಕ್ತ ಧ್ವಜಾರೋಹಣ ಹಾಗೂ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ನಮ್ಮ ವ್ಯಾಪ್ತಿಯ ಇನೋಳಿ, ಬೈತಾರ್, ದೆಬ್ಬೇಲಚ್ಚಿಲ್, ಕೊಜಪಾಡಿ ಸೈಟ್, ಮಲಾರ್, ಬದ್ರಿಯಾ ನಗರ, ಅಕ್ಷರ ನಗರ, ನ್ಯೂಪಡ್ಪು, ಆಲಡ್ಕ, ಫರೀದ್ ನಗರ, ಪಜೀರ್ ಹಾಗೂ ತೋಕರಬೆಟ್ಟು ಶಾಖೆಗಳಲ್ಲಿ ಧ್ವಜಾರೋಹಣ ಮತ್ತು ಸಂದೇಶ ಭಾಷಣ ಕಾರ್ಯಕ್ರಮ ಬೆಳಗ್ಗೆ 7:30ಕ್ಕೆ ನಡೆಯಲಿದೆ.
ಸಂಘಟನೆಗೆ ನೇತೃತ್ವ ನೀಡಿ ಕಾರ್ಯಾಚರಿಸಿ ನಮ್ಮಿಂದ ಅಗಲಿದ ಕಾರ್ಯಕರ್ತರಿಗೆ, ಉಲಮಾ, ಉಮಾರ ನಾಯಕರುಗಳಿಗೆ ಅವರ ಕುಟುಂಬಕ್ಕೆ ಬೇಕಾಗಿ ಪ್ರತ್ಯೇಕ ದುಆ ಮಾಡಲಾಗುವುದು. ಎಂದು ಎಸ್ಸೆಸ್ಸೆಫ್ ಕೊಣಾಜೆ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಅಬೂಸ್ವಾಲಿ ಪಜೀರ್ ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ