ಉಡುಪಿ, ಸೆ.18: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯು ಎರಡು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಪ್ರತಿಭಾನ್ವೇಷಣೆಯ ಪ್ರತಿಭೋತ್ಸವದ ಮಾಹಿತಿ ಕಾರ್ಯಾಗಾರವು ಸೆಪ್ಟೆಂಬರ್ 19 ರಂದು ಆದಿತ್ಯವಾರ ಮಧ್ಯಾಹ್ನ 2 ಗಂಟೆಗೆ ಉಡುಪಿ ಅಜ್ಜರಕಾಡು ಸುನ್ನೀ ಕಾರ್ಯಾಲಯದಲ್ಲಿ ನಡೆಯಲಿದೆ.
ಪ್ರತಿಭೋತ್ಸವ ಸಮಿತಿ ಚರ್ಮ್ಯಾನ್ ಕೆ.ಎಸ್.ಎಮ್ ಮನ್ಸೂರ್ ಉಡುಪಿ ಯವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಾಗಾರ ಎಸ್ಸೆಸ್ಸೆಫ್ ಉಡುಪಿ ಜಿಲ್ಲಾಧ್ಯಕ್ಷರಾದ ಅಹ್ಮದ್ ಶಬೀರ್ ಸಖಾಫಿಯವರು ಉದ್ಘಾಟಿಸುವರು.
ಜಿಲ್ಲೆಯ ಪ್ರ.ಕಾರ್ಯದರ್ಶಿ ಎಮ್.ಕೆ ಇಬ್ರಾಹಿಂ ಮಜೂರು ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿರುವರು.
ಡಿವಿಷನ್ ಗಳ ಅಧ್ಯಕ್ಷರು, ಪ್ರ.ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಪ್ರತಿಭೋತ್ಸವ ಸಮಿತಿ ಚರ್ಮ್ಯಾನ್, ಕನ್ವೀನರ್ ಸೇರಿದಂತೆ ಎಲ್ಲಾ ಸದಸ್ಯರು ಭಾಗವಹಿಸುವರು ಎಂದು ಕಲ್ಚರಲ್ ಕೌನ್ಸಿಲ್ ಕಾರ್ಯದರ್ಶಿ ನಿಝಾಂ ಪಡುಕೆರೆ ಪ್ರಕಟಣೆ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ