Shorin Ryu Karate Association (R)
Swami’s Strength Training (R)
ಮೂಡಬಿದ್ರೆ: SHORIN RYU ಕರಾಟೆ ಸಂಸ್ಥೆಯ ಸಂಸ್ಥಾಪಕ , ಮಾರ್ಷಲ್ ಆರ್ಟ್ಸ್ ಹಾಗೂ ಕರಾಟೆ ರಂಗದಲ್ಲಿ ಕಳೆದ 30 ವರ್ಷಗಳ ಕಾಲ ಸೇವೆಯಲ್ಲಿರುವ ರಾಜ್ಯದ ಸುಮಾರು 20 ಸಾವಿರ ವಿದ್ಯಾರ್ಥಿಗಳಿಗೆ ಸ್ವಯಂ ರಕ್ಷಣಾ ತರಬೇತಿಯನ್ನು ನೀಡುತ್ತಿರುವ ಕರ್ನಾಟಕ ರಾಜ್ಯ ಕಂಡಂತಹ ಅತ್ಯುತ್ತಮ ಕರಾಟೆ ಶಿಕ್ಷಕರಲ್ಲಿ ಒಬ್ಬರಾದ RENSHI MOHAMMAD NADEEM SIR ಇವರು ರಾಜ್ಯ ಕರಾಟೆ ಶಿಕ್ಷಕರ ಸಂಘಕ್ಕೆ ನೂತನ ರಾಜ್ಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ನಿಟ್ಟಿನಲ್ಲಿ SHORIN RYU ಫ್ಯಾಮಿಲಿ ಹಾಗೂ ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ವತಿಯಿಂದ ಗೌರವಾನ್ವಿತರಿಗೆ ಸೆ. 19 ರಂದು ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಸಮಾರಂಭದಲ್ಲಿ, ಶ್ರೀ ಸ್ವಾಮಿ ಪ್ರಸಾದ್ ಮೂಡಬಿದ್ರೆ (ಜಿಮ್ ತರಬೇತುದಾರರು), ಶಿಹಾನ್ ಸರ್ಫ್ರಾಝ್ ಅಬ್ದುಲ್ ಖಾದ್ರಿ (ಕರಾಟೆ ತರಬೇತಿದಾರರು) ಉಪಸ್ಥಿತರಿದ್ದರು.
ಸ್ವಾಗತ ಹಾಗು ಧನ್ಯವಾದ:-ಸೆನ್ಸೆಯಿ ಮುಹಮ್ಮದ್ ಹಾರಿಸ್ ಮಾಸ್ಟರ್ ಹೊಸ್ಮಾರ್ ಸ್ವಾಗತಿಸಿ, ಕೊನೆಯಲ್ಲಿ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ