ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಅಧೀನದಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಪ್ರತಿಭೋತ್ಸವದ ಅಂಗವಾಗಿ, ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ವತಿಯಿಂದ ಸೆಪ್ಟೆಂಬರ್ 22 ಬುಧವಾರ ರಾತ್ರಿ 7.30ಕ್ಕೆ ಜಿಲ್ಲಾ ಮಟ್ಟದ ಪ್ರತಿಭೋತ್ಸವ ಕಾರ್ಯಾಗಾರ ಜಿಲ್ಲಾಧ್ಯಕ್ಷರಾದ ಮುನೀರ್ ಸಖಾಫಿ ಉಳ್ಳಾಲರವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಸುನ್ನೀ ಜಂಇಯ್ಯತುಲ್ ಉಲಮಾ ಕಛೇರಿಯಲ್ಲಿ ನಡೆಯಿತು.
ಜಿಲ್ಲಾ ಫಿನಾನ್ಸ್ ಸೆಕ್ರೆಟರಿ ಇಕ್ಬಾಲ್ ಮದ್ಯನಡ್ಕ ಕಾರ್ಯಾಗಾರವನ್ನು ಉದ್ಘಾಟಿಸಿ, ಜಿಲ್ಲಾ ಪ್ರತಿಭೋತ್ಸವ ಸಮಿತಿ ಚೇರ್ಮ್ಯಾನ್ ನವಾಝ್ ಸಖಾಫಿ ಅಡ್ಯಾರ್ ಪದವು ರವರು ವಿಷಯ ಮಂಡನೆ ನಡೆಸಿ,ಪ್ರತಿಭೋತ್ಸವ ಕೈಪಿಡಿಯನ್ನು ಡಿವಿಷನ್ ಸಮಿತಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರ.ಕಾರ್ಯದರ್ಶಿ ಹೈದರಾಲಿ 4 ನೇ ಬ್ಲಾಕ್ ಕಾಟಿಪಳ್ಳ ಹಾಗೂ ವಿಸ್ಡಂ ಕಾರ್ಯದರ್ಶಿ ಸುಹೈಲ್ 10th ಮೈಲ್ ಉಪಸ್ಥಿತರಿದ್ದರು.
ಜಿಲ್ಲಾ ಪ್ರತಿಭೋತ್ಸವ ಸಮಿತಿ ಕನ್ವೀನರ್ ನೌಫಾಲ್ ಫರೀದ್‌ನಗರ ಸ್ವಾಗತಿಸಿ, ಜಿಲ್ಲಾ ರೈನ್ಬೋ ಕಾರ್ಯದರ್ಶಿ ಮನ್ಸೂರ್ ಬಜಾಲ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ