ಪುತ್ತೂರು: SჄS ಈಶ್ವರಮಂಗಲ ಸೆಂಟರ್ ಪಾಳ್ಯತ್ತಡ್ಕ ಬ್ರಾಂಚ್ ವಾರ್ಷಿಕ ಮಹಾ ಸಭೆಯು 2021 ಸೆಪ್ಟೆಂಬರ್ 19 ಆದಿತ್ಯವಾರ ಸಂಜೆ ಬ್ರಾಂಚ್ ಅಧ್ಯಕ್ಷರಾದ ಅಬ್ದುಲ್ ಖಾದರ್ ಮುಸ್ಲಿಯಾರ್ ರವರ ಅಧ್ಯಕ್ಷತೆ ಯಲ್ಲಿ ತ್ವೈಬ ಸೆಂಟರ್ ನಲ್ಲಿ ನಡೆಯಿತು.
SჄS ಜಿಲ್ಲಾ ಕಾರ್ಯಕಾರಿ ಸದಸ್ಯರಾದ ಹಮೀದ್ ಕೊಯಿಲ ಕಾರ್ಯಕ್ರಮ ವನ್ನು ಉದ್ಘಾಟಿಸಿದರು.
ತ್ವೈಬ ಎಜುಕೇಶನಲ್ ಸೆಂಟರ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಮಿಸ್ಬಾಹಿ ಆಶಂಶ ಭಾಷಣ ಮಾಡಿದರು.
ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಝಾಖ್ ಖಾಸಿಮಿ ವರದಿ ಹಾಗೂ ಲೆಕ್ಕ ಪತ್ರ ಮಂಡಿಸಿದರು.ವೀಕ್ಷಕರಾಗಿ ಆಗಮಿಸಿದ ಅಬ್ದುಲ್ ಜಲೀಲ್ ಸಖಾಫಿ ಕರ್ನೂರು ಕಾರ್ಯಕ್ರಮ ನಿಯಂತ್ರಿಸಿದರು. ಕೆಸಿಎಫ್ ನಾಯಕರಾದ ಆದಂ.ಕೆ.ಪಿ, ಲತೀಫ್ ಕನ್ನಡ್ಕ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಮುಸ್ಲಿಯಾರ್,ಉಪಾಧ್ಯಕ್ಷರಾಗಿ ಅಬ್ದುಲ್ಲ ಹಾಜಿ.ಕೆ.ಎಚ್ , ಪ್ರಧಾನ ಕಾರ್ಯದರ್ಶಿ ಯಾಗಿ ಅಬ್ದುಲ್ ರಝಾಖ್ ಖಾಸಿಮಿ,ಕೋಶಾದಿಕಾರಿ ಯಾಗಿ ಟಿ.ಪಿ.ಇಬ್ರಾಹಿಂ ಮುಸ್ಲಿಯಾರ್ ,ದಅ್ ವಾ ಕಾರ್ಯದರ್ಶಿ ಯಾಗಿ ಹುಸೈನ್ ಜೌಹರಿ, ಇಸಾಬ ಕಾರ್ಯದರ್ಶಿ ಯಾಗಿ ಬಶೀರ್.ಕೆ.ಪಿ ರವರನ್ನು ಆಯ್ಕೆ ಮಾಡಲಾಯಿತು.ಬ್ರಾಂಚ್ ವ್ಯಾಪ್ತಿಯ ಹಲವಾರು ಸದಸ್ಯರು ಭಾಗವಹಿಸಿದ್ದರು.
ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಝಾಖ್ ಖಾಸಿಮಿ ಸ್ವಾಗತಿಸಿ,ನೂತನ ಕೋಶಾಧಿಕಾರಿ ಟಿ.ಪಿ.ಇಬ್ರಾಹಿಂ ಮುಸ್ಲಿಯಾರ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ