ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ನ ಅರ್ಧವಾರ್ಷಿಕ ಕೌನ್ಸಿಲ್ ರಿವ್ಯೂ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿಮೊಗ್ಗರವರ ಅಧ್ಯಕ್ಷತೆಯಲ್ಲಿ ಸೆಪ್ಟಂಬರ್ 26 ಆದಿತ್ಯವಾರ ಬೆಳಿಗ್ಗೆ 9:00 ಗಂಟೆಗೆ ದಾರುಲ್ ಹುದಾ ಬೆಳ್ಳಾರೆಯಲ್ಲಿ ನಡೆಯಲಿರುವುದು.
ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಎಸ್ ಪಿ ಹಂಝ ಸಖಾಫಿ ಬಂಟ್ವಾಳ ಕೌನ್ಸಿಲನ್ನು ಉದ್ಘಾಟನೆ ಮಾಡಲಿರುವರು.
ಎಸ್ಸೆಸ್ಸೆಫ್ ರಾಷ್ಟ್ರೀಯ ಅಧ್ಯಕ್ಷರಾದ ಡಾ ಮಹಮ್ಮದ್ ಫಾರೂಕ್ ನಈಮಿ ತರಗತಿಯನ್ನು ನಡೆಸಲಿರುವರು ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.