ಮಂಗಳೂರು: ಹೊಸ ಅಮಾನವೀಯ ಕಾನೂನುಗಳ ಮೂಲಕ ನಾಗರಿಕರನ್ನು ಸ್ವಂತ ನೆಲದಿಂದ ಹೊರಹಾಕುವ ನೆಪ ಒಡ್ಡಿ ಅನ್ಯಾಯವಾಗಿ ದೌರ್ಜನ್ಯಗಳ ಮೂಲಕ ಮಾನವ ಹಕ್ಕುಗಳನ್ನು ದಮನಿಸುವುದನ್ನು ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ಸೆಸ್ಸೆಫ್) ಖಂಡಿಸುತ್ತದೆ ಎಂದು ಸಂಘಟನೆಯ ಅಧ್ಯಕ್ಷ ಅಬ್ದುಲ್ ಲತೀಫ್ ಸ’ಅದಿ ಶಿವಮೊಗ್ಗ ರವರು ಹೇಳಿದರು.ಮಂಗಳೂರಿನ ಸಮೀಪದ ಮಿತ್ತೂರಿನಲ್ಲಿ ನಡೆದ ರಾಜ್ಯ ಸೆಕ್ರೆಟರಿಯೇಟ್ ಸಭೆಯಲ್ಲಿ ಈ ಖಂಡನೆಯನ್ನು ನೀಡಲಾಯಿತು.
ಯಾವುದೇ ಕಾರಣವಿಲ್ಲದೆ ಮುಸ್ಲಿಮರೆಂಬ ಏಕೈಕ ಕಾರಣದಿಂದ ಅಸ್ಸಾಮಿನ ಸರಕಾರವು ಮಿಲಿಟರಿ ಮತ್ತು ಪೋಲಿಸ್ ಪಡೆಯ ಮೂಲಕ ಅಮಾಯಕರನ್ನು ಹಿಂಸಿಸುತ್ತಿದ್ದು ಸುಮಾರು 800 ಕ್ಕೂ ಮಿಕ್ಕ ಕುಟುಂಬಗಳು ದೌರ್ಜನ್ಯಕ್ಕೀಡಾಗುತ್ತಿದೆ. ಕೂಡಲೇ ಈ ಹಿಂಸೆಯನ್ನು ಕೊನೆಗಾಣಿಸಿ ಭಾರತೀಯರಿಗೆ ರಕ್ಷಣೆಯನ್ನು ನೀಡಬೇಕು ಎಂದು ಅಸ್ಸಾಂ ಸರಕಾರ ಹಾಗೂ ಕೇಂದ್ರ ಸರಕಾರಕ್ಕೆ ಒತ್ತಾಯ ಮಾಡಿತು. ಇಲ್ಲವಾದಲ್ಲಿ ಸೂಕ್ತ ಕಾನೂನು ಹೋರಾಟವನ್ನು ನಡೆಸಲಾಗುವುದು ಎಂದು ಪ್ರ.ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ