ಚೆಯರ್ಮ್ಯಾನ್: ಸಿನಾನ್ ಸಖಾಫಿ
ಕನ್ವೀನರ್: ಹನೀಫ್ ಬನ್ನೂರು
ಪುತ್ತೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ಸೆಸ್ಸೆಫ್) ವತಿಯಿಂದ ಎರಡು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಸಾಂಸ್ಕೃತಿಕ ಹಾಗೂ ಪ್ರತಿಭಾನ್ವೇಷಣಾ ಕಾರ್ಯಕ್ರಮ ಪ್ರತಿಭೋತ್ಸವ – ೨೧ ಇದರ ಪುತ್ತೂರು ಸೆಕ್ಟರ್ ನಿರ್ವಹಣಾ ಸಮಿತಿಯ ಚೆಯರ್ಮ್ಯಾನ್ ಆಗಿ ಸಿನಾನ್ ಸಖಾಫಿ ಹಸನ್ ನಗರ , ಕನ್ವೀನರ್ ಹನೀಫ್ ಬನ್ನೂರು ಆಯ್ಕೆ ಮಾಡಲಾಯಿತು.
ಎಸ್ಸೆಸ್ಸೆಫ್ ಪುತ್ತೂರು ಸೆಕ್ಟರ್ ಅಧ್ಯಕ್ಷ ಅಬ್ದುಲ್ ಖಾದರ್ ಸಖಾಫಿ ಅಧ್ಯಕ್ಷತೆಯಲ್ಲಿ ಸೆ.೨೩ರಂದು ಬನ್ನೂರು ಸುನ್ನಿ ಸೆಂಟರ್ ನಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.
ವೈಸ್ ಚೆಯರ್ ಮ್ಯಾನ್‌ಗಳಾಗಿ
ಸಲಾಂ ಹನೀಫಿ ಕಬಕ, ಉವೈಸ್ ಬೀಟಿಗೆ,
ವೈಸ್ ಕನ್ವಿನರ್ ಗಳಾಗಿ ಹಮೀದ್ ಕೊಡಿಪ್ಪಾಡಿ, ಬಾತಿಷ್ ಬನ್ನೂರು, ಫೈನಾನ್ಶಿಯಲ್ ಸೆಕ್ರೆಟರಿ ಮುನೀರ್ ಬೀಟಿಗೆ, ಅಶ್ರಫ್ ಕಬಕ,ರಾಶಿದ್ ಮುಕ್ವೆ, ಸಮಿತಿ ಸದಸ್ಯರುಗಳಾಗಿ ಖಾದರ್ ಸಖಾಫಿ ಹಸನ್ ನಗರ,ಸೈಫುಲ್ಲಾ ಸಅದಿ ಬನ್ನೂರು, ಶಿಯಾಬ್ ಹಸನ್ ನಗರ, ಇಬ್ರಾಹಿಂ ಖಲೀಲ್ ಬನ್ನೂರು, ಶಫೀಮ್ ಹಸನ್ ನಗರ, ರಫೀಕ್ ಕೆಮ್ಮಾಯಿ ಆಯ್ಕೆ ಮಾಡಲಾಯಿತು.
ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಬಕ ಸ್ವಾಗತಿಸಿ, ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ