ಸುರತ್ಕಲ್, ಸೆ. 24 : ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ “ರೂಟ್ ಆಫ್ ರೂಟ್” ಹಳೆ ಮತ್ತು ಹೊಸ ನಾಯಕರ ಸಂಗಮ, “ಗೈಡೆನ್ಸ್ ಗಿಲ್ಡ್” ಸಮಾರೋಪ ಸಮಾರಂಭ, ತಾಜುಲ್ ಫುಖಹಾಅ್ ಬೇಕಲ್ ಉಸ್ತಾದ್ ಮತ್ತು ಎಡಪ್ಪಾಲ ಮಹ್ಮೂದ್ ಮುಸ್ಲಿಯಾರ್ ಉಸ್ತಾದ್ ಅನುಸ್ಮರಣೆ ಕಾರ್ಯಕ್ರಮವು ಡಿವಿಷನ್ ಅಧ್ಯಕ್ಷರಾದ ಹನೀಫ್ ಅಹ್ಸನಿ ಕಾಮಿಲ್ ಸಖಾಫಿ ಶೇಡಿಗುರಿ ಯವರ ಅಧ್ಯಕ್ಷತೆಯಲ್ಲಿ ಕಾಟಿಪಳ್ಳ ಸುನ್ನೀ ಸೆಂಟರ್ ನಲ್ಲಿ ನಡೆಯಿತು.
ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಮಾಜಿ ಉಪಾಧ್ಯಕ್ಷರಾದ ಹಸನ್ ಝುಹ್ರಿ ಮಂಗಳಪೇಟೆ ಉದ್ಘಾಟಿಸಿದರು.
ಎಸ್ಸೆಸ್ಸೆಫ್ ದ.ಕ ಜಿಲ್ಲೆ ಮಾಜಿ ಅಧ್ಯಕ್ಷರಾದ ವಿ.ಯು ಇಸ್ಹಾಕ್ ಝುಹ್ರಿ ಸೂರಿಂಜೆ ವಿಷಯ ಮಂಡನೆ ನಡೆಸಿ ಸಂಘಟನೆಯ ಗುರಿ,ತತ್ವ,ಮಾರ್ಗಗಳ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಮಾಜಿ ನಾಯಕರಾದ ವಿ.ಯು ಅಬ್ದುನ್ನಾಸಿರ್ ಮದನಿ,
ಹಾಜಿ ಅಬ್ದುರ್ರಹ್ಮಾನ್ ಪ್ರಿಂಟೆಕ್, ಮುಹಮ್ಮದಲಿ ಮುಕ್ಕ, ಹಾಜಿ ಮುಹಮ್ಮದ್ ಆಸಿಫ್ ಕೃಷ್ಣಾಪುರ, ಹೈದರ್ ಮದನಿ ಸೂರಿಂಜೆ, ಅಬ್ದುಲ್ ಲತೀಫ್ ಸಖಾಫಿ ಕಿನ್ನಿಗೋಳಿ, ಬಶೀರ್ ಹಿಮಮಿ ಜೋಕಟ್ಟೆ, ಇಸ್ಮಾಯಿಲ್ ನಈಮಿ ಮಂಗಳಪೇಟೆ, ತಮೀಮ್ ಕೃಷ್ಣಾಪುರ, ಬಶೀರ್ ಕಾನ, ಫಾರೂಕ್ ಶೇಡಿಗುರಿ, ರಝಾಕ್ ಕಾನ, ಹಕೀಮ್ ಸಖಾಫಿ ಕಾಟಿಪಳ್ಳ, ಫಾರೂಕ್ ಕಾಟಿಪಳ್ಳ, ಸಿದ್ದೀಕ್ ಕಿನ್ನಿಗೋಳಿ, ದ.ಕ ವೆಸ್ಟ್ ಜಿಲ್ಲೆ ಪ್ರ.ಕಾರ್ಯದರ್ಶಿ ಹೈದರ್ ಅಲಿ 4ನೇ ಬ್ಲಾಕ್, ದ.ಕ ವೆಸ್ಟ್ ಜಿಲ್ಲಾ ದಅವಾ ಕಾರ್ಯದರ್ಶಿ ಆರೀಫ್ ಝಹುರಿ ಮುಕ್ಕ, ದ.ಕ ವೆಸ್ಟ್ ಜಿಲ್ಲೆ ದಅವಾ ಕನ್ವೀನರ್ ಉಮರುಲ್ ಫಾರೂಕ್ ಸಖಾಫಿ ಕಾಟಿಪಳ್ಳ, ದ.ಕ ವೆಸ್ಟ್ ಜಿಲ್ಲೆ ಸದಸ್ಯ ರಫೀಕ್ 3ನೇ ಬ್ಲಾಕ್ ಉಪಸ್ಥಿತರಿದ್ದರು.
ಸುರತ್ಕಲ್ ಡಿವಿಷನ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ತನ್ಸೀರ್ 4ನೇ ಬ್ಲಾಕ್ ಸ್ವಾಗತಿಸಿ, ಫಿನಾನ್ಸ್ ಸೆಕ್ರೆಟರಿ ತೌಸೀಫ್ ಬದ್ರಿಯನಗರ ವಂದಿಸಿದರು.

















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ