ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ನ ಅರ್ಧವಾರ್ಷಿಕ ಕೌನ್ಸಿಲ್ ರಿವ್ಯೂ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿಮೊಗ್ಗರವರ ಅಧ್ಯಕ್ಷತೆಯಲ್ಲಿ ದಾರುಲ್ ಹುದಾ ಬೆಳ್ಳಾರೆಯಲ್ಲಿ ನಡೆಯಿತು.

ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಎಸ್ ಪಿ ಹಂಝ ಸಖಾಫಿ ಬಂಟ್ವಾಳ ಕೌನ್ಸಿಲನ್ನು ಉದ್ಘಾಟನೆ ಮಾಡಿದರು.ಎಸ್ಸೆಸ್ಸೆಫ್ ರಾಷ್ಟ್ರೀಯ ಅಧ್ಯಕ್ಷರಾದ ಡಾ ಮಹಮ್ಮದ್ ಫಾರೂಕ್ ನಈಮಿ ತರಗತಿಯನ್ನು ನಡೆಸಿದರು.

ಕಾರ್ಯಕ್ರಮದಲ್ಲಿ ದಾರುಲ್ ಹುದಾ ಬೆಳ್ಳಾರೆ ಸಂಸ್ಥೆಯ ಮ್ಯಾನೇಜರ್ ಖಲೀಳ್ ಹಿಮಮಿ ಸಖಾಫಿ,ಸ್ವಾಗತ ಚಯರ್ಮ್ಯಾನ್ ಹಮೀದ್ ಅಲ್ಫ,ಕನ್ವೀನರ್ ಸಂಶುದ್ದೀನ್ ಝಂಝಂ, ಕೋಶಾಧಿಕಾರಿ ಇಬ್ರಾಹಿಂ,ಸದಸ್ಯರಾದ ಅಯ್ಯೂಬ್ ಟಿ.ಎಂ,ಮಹ್ಮೂದ್ ಶಾಹಿನ್ ಮಾಲ್,ಸಿದ್ದೀಖ್ ಕಟ್ಟೆಕ್ಕಾರ್,ಸಿದ್ದೀಖ್ ಹಿಮಮಿ ಪೈಂಬಿಚ್ಚಾಲ್, ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಹಾಫಿಳ್ ಸುಫ್ಯಾನ್ ಸಖಾಫಿ,ರಾಷ್ಟ್ರೀಯ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ, ಕಾರ್ಯದರ್ಶಿಗಳಾದ ಕೆ.ಎಂ ಮುಸ್ತಫಾ ನಈಮಿ, ಹುಸೈನ್ ಸಅದಿ ಹೊಸ್ಮಾರ್,ಸಫ್ವಾನ್ ಚಿಕ್ಕಮಂಗಳೂರು, ಶರೀಫ್ ಕೊಡಗು,ಮುಬಶ್ಶಿರ್ ಅಹ್ಸನಿ ಕೊಡಗು,ಎನ್.ಸಿ ರಹೀಂ ಹೊಸ್ಮಾರ್,ವಾಜಿದ್ ಹಾಸನ,ನವಾಝ್ ಭಟ್ಕಳ, ಹಕೀಂ ಬೆಂಗಳೂರು ಹಾಗೂ ರಾಜ್ಯ ನಾಯಕರು ಉಪಸ್ಥಿತರಿದ್ದರು.

ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಸ್ವಾಗತಿಸಿ,ಕೊನೆಗೆ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ