ದೋಹಾ: ಕತಾರ್ನಲ್ಲಿ ಹೆಚ್ಚಿನ ಕೋವಿಡ್ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ. ನಾಲ್ಕನೇ ಹಂತದ ವಿನಾಯಿತಿಗಳ ಭಾಗವಾಗಿ, ಶುಕ್ರವಾರದ ಪ್ರಾರ್ಥನೆ ಸೇರಿದಂತೆ ಮಸೀದಿಗಳಲ್ಲಿ ಸಾಮಾಜಿಕ ಅಂತರ ಅಗತ್ಯವಿಲ್ಲ.
ಆದಾಗ್ಯೂ, ಶುಕ್ರವಾರದ ಜುಮುಅ ಪ್ರಾರ್ಥನೆಯ ಮುಂಚಿನ ಖುತುಬಾದ ಸಮಯದಲ್ಲಿ ಒಂದು ಮೀಟರ್ ಅಂತರದಲ್ಲಿ ಕುಳಿತುಕೊಳ್ಳಬೇಕು. ಶೌಚಾಲಯಗಳನ್ನು ತೆರೆಯಬಹುದು. ಕಡಿಮೆ ಜನದಟ್ಟಣೆಯ ಮಸೀದಿಗಳಲ್ಲಿ ಅಂಗ ಸ್ನಾನಕ್ಕಿರುವ ಸೌಲಭ್ಯಗಳನ್ನು ತೆರೆಯಬಹುದು.
ಅದೇ ಸಮಯದಲ್ಲಿ, ಪ್ರೇಯರ್ ಮ್ಯಾಟ್, ಇಹ್ತಿರಾಸ್ಗಳಲ್ಲಿ ಹಸಿರು ಸ್ಥಿತಿ ಮತ್ತು ಮಾಸ್ಕ್ ಧರಿಸುವುದು ಮುಂತಾದ ನಿಯಮಗಳನ್ನು ಕಠಿಣವಾಗಿ ಪಾಲಿಸಬೇಕು ಎಂದು ಧಾರ್ಮಿಕ ವ್ಯವಹಾರಗಳ ಸಚಿವಾಲಯವು ಹೇಳಿದೆ. ಹೊಸ ವಿನಾಯಿತಿಗಳು ಅಕ್ಟೋಬರ್ 3 ರಿಂದ ಜಾರಿಗೆ ಬರಲಿವೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ