ರಿಯಾದ್: ಸೌದಿ ಅರೇಬಿಯಾದಲ್ಲಿ, ಎರಡು ಡೋಸ್ ಲಸಿಕೆ ತೆಗೆದುಕೊಳ್ಳದವರಿಗೆ ವಾಸ ಸ್ಥಳದಿಂದ ಹೊರಹೋಗಲು ಅವಕಾಶವಿಲ್ಲ. ಈ ಆದೇಶವು ಅಕ್ಟೋಬರ್ 10, 2021 ರಿಂದ ಜಾರಿಗೆ ಬರಲಿದೆ.
ಮೊದಲು ಒಂದು ಡೋಸ್ ತೆಗೆದುಕೊಂಡವರು ಕೂಡ ಎರಡು ಡೋಸ್ ತೆಗೆದುಕೊಳ್ಳಬೇಕು. ಸೌದಿ ವ್ಯಾಪಾರ ಸಂಸ್ಥೆಗಳು, ಶಾಪಿಂಗ್ ಮಾಲ್ಗಳು, ಟ್ಯಾಕ್ಸಿಗಳು, ಸಾರ್ವಜನಿಕ ಸಾರಿಗೆ, ವಿಮಾನಗಳು ಮತ್ತು ರೈಲು ಸೇವೆಗಳಿಗೆ ಪ್ರವೇಶ ಪಡೆಯಲು ಈಗ ಎರಡು ಡೋಸ್ ಲಸಿಕೆ ಕಡ್ಡಾಯವಾಗಿದೆ. ಗೃಹ ಸಚಿವಾಲಯ ಈ ಆದೇಶ ಹೊರಡಿಸಿದೆ.
















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ