ರಿಯಾದ್: ಸೌದಿ ಅರೇಬಿಯಾದಲ್ಲಿ ತಮ್ಮ ಸ್ವಂತ ಪ್ರಾಯೋಜಕರ ಅಡಿಯಲ್ಲಿ ಕೆಲಸ ಮಾಡದ ವಿದೇಶಿಯರಿಗೆ ಅರ್ಧ ಮಿಲಿಯನ್ ರಿಯಾಲ್ (ಸುಮಾರು 10 ಲಕ್ಷ ರೂ.) ದಂಡ ಮತ್ತು ಆರು ತಿಂಗಳ ಜೈಲುವಾಸದ ನಂತರ ಗಡೀಪಾರು ಮಾಡಲಾಗುವುದು. ನಿವಾಸ ಪರವಾನಗಿಯಲ್ಲಿ (ಇಖಾಮ) ಪಟ್ಟಿ ಮಾಡಲಾದ ಪ್ರಾಯೋಜಕರ ಅಡಿಯಲ್ಲಿ ಕೆಲಸ ಮಾಡಬೇಕು. ತಪ್ಪಿತಸ್ಥರೆಂದು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಸೌದಿ ಪಾಸ್ಪೋರ್ಟ್ ನಿರ್ದೇಶನಾಲಯ (Jawazat) ಹೇಳಿದೆ.
ಹೀಗೆ ಕಾನೂನುಬದ್ಧ ಪ್ರಾಯೋಜಕರ ಅಡಿಯಲ್ಲಲ್ಲದೆ ಬೇರೆಯವರ ಅಧೀನದಲ್ಲಿ ಉದ್ಯೋಗ ಅಥವಾ ಸ್ವಯಂ ಉದ್ಯೋಗವನ್ನು ಕಂಡು ಹಿಡಿದು ಕೆಲಸ ಮಾಡುವ ವಿದೇಶಿಯರಿಗಾಗಿದೆ ಶಿಕ್ಷೆ. ಇಂತಹಾ ಕಾನೂನು ಬಾಹಿರ ಚಟುವಟಿಕೆ ಕುರಿತು ರಿಯಾದ್ ಮತ್ತು ಮಕ್ಕಾ ಪ್ರಾಂತ್ಯಗಳಲ್ಲಿರುವವರು 911 ಮತ್ತು ಇತರ ಪ್ರಾಂತ್ಯಗಳಲ್ಲಿ 999 ಕ್ಕೆ ಸಂಪರ್ಕಿಸಬೇಕೆಂದು ಜವಾಝಾತ್ ಒತ್ತಾಯಿಸಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ