ಮದನೀಸ್ ಅಸೋಸಿಯೇಶನ್ ಬಂಟ್ವಾಳ ತಾಲೂಕು ಸಮಿತಿ
ಇದರ ವತಿಯಿಂದ ಅಕ್ಟೋಬರ್ 5 ಮಂಗಳವಾರ ಬೆಳಿಗ್ಗೆ ಹತ್ತು ಗಂಟೆಗೆ ಮುದುಂಗಾರುಕಟ್ಟೆ ಹಿದಾಯತುಲ್ ಇಸ್ಲಾಂ ಮಸ್ಜಿದ್ ನಲ್ಲಿ ನಡೆಯುವ ತಾಜುಲ್ ಉಲಮಾ ಅನುಸ್ಮರಣಾ ಪ್ರಯುಕ್ತ ಬಂಟ್ವಾಳ ತಾಲೂಕಿನ ಕೆಲಸವಿಲ್ಲದ ಮದನಿ ಉಸ್ತಾದರಿಗೆ ಕಿಟ್ ವಿತರಣೆ ಕಾರ್ಯಕ್ರಮ ಇಂದು ಕಲ್ಲಡ್ಕದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಹು BA ಸಲೀಂ ಮದನಿ ಬೈರಿಕಟ್ಟೆ ವಹಿಸಿದ್ದರು.ಬಂಟ್ವಾಳ ತಾಲೂಕು ಉಪಾಧ್ಯಕ್ಷರಾದ ಅಬ್ದುಲ್ ಲತೀಫ್ ಮದನಿ ಕಲ್ಲಡ್ಕ ಹಾಗೂ,SYS ಮಾಣಿ ಸೆಂಟರ್ ಕೋಶಾಧಿಕಾರಿ ದಾವೂದ್ ಕಲ್ಲಡ್ಕ,SYS ಕಲ್ಲಡ್ಕ ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಝ್ಝಾಖ್ ಫಲಾಹ್,ಬಿಲ್ಡಿಂಗ್ ಮಾಲಕರಾದ ಇಸ್ಮಾಯಿಲ್ ಟೈಲರ್ ಕಲ್ಲಡ್ಕ ಉಪಸ್ಥಿತರಿದ್ದರು.ಬಂಟ್ವಾಳ ತಾಲೂಕು ಪ್ರ.ಕಾರ್ಯದರ್ಶಿ ಅಕ್ಬರ್ ಅಲಿ ಮದನಿ ಆಲಂಪಾಡಿ ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ