ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ನ ನೋರ್ತ್ ವಲಯದ ಅರ್ಧವಾರ್ಷಿಕ ಕೌನ್ಸಿಲ್ ರಿವ್ಯೂ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿಮೊಗ್ಗರವರ ಅಧ್ಯಕ್ಷತೆಯಲ್ಲಿ ದಾರುಲ್ ಇಹ್ಸಾನ್ ಎಜ್ಯುಕೇಶನ್ ಸೆಂಟರ್ ಹರಿಹರದಲ್ಲಿ ನಡೆಯಿತು.
ಎಸ್ಸೆಸ್ಸೆಪ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಕೌನ್ಸಿಲನ್ನು ಉದ್ಘಾಟನೆ ಮಾಡಿದರು.

ಕಾರ್ಯಕ್ರಮದಲ್ಲಿ ,ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಹಾಫಿಳ್ ಸುಫ್ಯಾನ್ ಸಖಾಫಿ ಮಾತನಾಡಿದರು.
ರಾಜ್ಯ ಕಾರ್ಯದರ್ಶಿಗಳಾದ ಕೆ.ಎಂ ಮುಸ್ತಫಾ ನಈಮಿ ಹಾವೇರಿ ಪ್ರತಿಭೋತ್ಸವದ ಮಾಹಿತಿ ನೀಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿಗಳಾದ ಸಫ್ವಾನ್ ಚಿಕ್ಕಮಂಗಳೂರು,ವಾಜಿದ್ ಹಾಸನ ಹಾಗೂ ರಾಜ್ಯ ನಾಯಕರಾದ ರವೂಫ್ ಖಾನ್ ಕುಂದಾಪುರ,ಜುನೈದ್ ಸಖಾಪಿ ಚಿತ್ರದುರ್ಗ,ಯಾಸೀನ್ ಸಖಾಫಿ ಹರಿಹರ,ಎಸ್ಸೆಸ್ಸೆಪ್ ದಾವಣಗೆರೆ ಜಿಲ್ಲಾಧ್ಯಕ್ಷ ಅಬ್ದುಲ್ ಕದೀರ್ ಹಾಗೂ ಜಿಲ್ಲಾ ನಾಯಕರು ಉಪಸ್ಥಿತರಿದ್ದರು.

ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಖಾದರ್ ಪಾಷಾ ದಾವಣಗೆರೆ ಸ್ವಾಗತಿಸಿದರು.ಅಬ್ದುಲ್ ಹಮೀದ್ ದಾವಣಗೆರೆ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ