ಕರ್ನಾಟಕ ಮುಸ್ಲಿಂ ಜಮಾಅತ್ ಇದರ ಸದಸ್ಯತ್ವ ಅಭಿಯಾನವು ನವೆಂಬರ್ ತಿಂಗಳಲ್ಲಿ ನಡೆಯಲಿದ್ದು ನವೆಂಬರ್ 1 ರಂದು ಮುಸ್ಲಿಂ ಜಮಾಅತ್ ನ ಸದಸ್ಯತ್ವ ದಿನವನ್ನಾಗಿ ಆಚರಿಸಲಾಗುವುದು.
ಇದರ ಪೋಸ್ಟರ್ ನ್ನು ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಬಿಡುಗಡೆ ಗೊಳಿಸಿ,18 ವರ್ಷಕ್ಕೆ ಮೇಲ್ಪಟ್ಟ ಎಲ್ಲರೂ ಮುಸ್ಲಿಂ ಜಮಾಅತ್ ನ ಸದಸ್ಯತ್ವ ಪಡೆಯಬೇಕೆಂದು ಕರೆ ನೀಡಿದರು.
ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ಕೆ ಎಮ್ ಶಾಫಿ ಸಅದಿ ಬೆಂಗಳೂರು, ರಾಜ್ಯ ಉಪಾಧ್ಯಕ್ಷರಾದ ಹಾಜಿ ಮುಹಮ್ಮದ್ ರಾಜೇಶ್,
ಹಾಜಿ ಎ ಹೆಚ್ ಅಬೂಬಕ್ಕರ್ ಸಕಲೇಶಪುರ,ಹಾಜಿ ಉಮರ್ ಅಭಿಮಾನ್ ಬೆಂಗಳೂರು, ಯೂಸುಫ್ ಹಾಜಿ ಚಿಕ್ಕಮಗಳೂರು,ಟಿ ಎಮ್ ನಾಸಿರ್ ಇಂಪಾಲ್ ಬಾಳೆಹೊನ್ನೂರು, ನಾಯಕರಾದ ಅನ್ವರ್ ಭಾಷಾ ಚಿತ್ರದುರ್ಗ, ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಅಶ್ರಫ್ ಕಿನಾರ ಮಂಗಳೂರು, ಇಸ್ಮಾಯಿಲ್ ಸಅದಿ ಕಿನ್ಯ, ಹಸೈನಾರ್ ಆನೆಮಹಲ್ ಹಾಸನ, ಹಬೀಬ್ ಕೋಯ ಕಾರವಾರ, ಬಿ ಎ ಅಬ್ದುನ್ನಾಸಿರ್ ಲಕ್ಕಿಸ್ಟಾರ್ ಮಂಗಳೂರು,ಜೆ ಎಸ್ ಮುಹಮ್ಮದ್ ಅಲಿ ಸಕಲೇಶಪುರ ಮತ್ತಿತರ ನಾಯಕರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ