ಉಡುಪಿ ಜಿಲ್ಲೆಯ ಕಟಪಾಡಿ ನಿವಾಸಿಯಾದ ಅಬ್ದುಲ್ ರಹ್ಮಾನ್ ರವರು ಬ್ರೈನ್ ಸ್ಟ್ರೋಕ್ ನಿಂದ ಅಕ್ಟೋಬರ್ ಏಳರಂದು ದುಬೈ ಜಬಲ್ಅಲಿಯ ಎನ್. ಎಮ್. ಸಿ. ರೋಯಲ್ ಆಸ್ಪತ್ರೆಯಲ್ಲಿ ಮೃತರಾಗಿದ್ದರು.
ಅನಿವಾಸಿ ಕನ್ನಡಿಗರ ಒಕ್ಕೂಟ ಯು.ಎ.ಇ ಇದರ ಶಫಿ ಬಜ್ಪೆ,ಹಮೀದ್ ಸತ್ತಿಕಲ್, ರಿಯಾಜ್ ಜೋಕಟ್ಟೆ, ಹಾಗೂ ಇಕ್ಬಾಲ್ ಬೆಳ್ತಂಗಡಿಯವರು ಅಬ್ದುಲ್ ರಹ್ಮಾನ್ ರವರ ಮೃತದೇಹಕ್ಕೆ ಸಂಬಂಧಪಟ್ಟ ಎಲ್ಲ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ತಾಯ್ನಾಡಿಗೆ ತಲುಪಿಸುವಲ್ಲಿ ಯಶಸ್ವಿಯಾದರು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ