ಮಸ್ಕತ್: ಒಮಾನ್ ಸುಲ್ತಾನ್ ಹೈತಮ್ ಬಿನ್ ತಾರಿಕ್ 328 ಕೈದಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲು ಆದೇಶಿಸಿದ್ದಾರೆ. ಪ್ರವಾದಿ ಜನ್ಮ ದಿನದ ಸಂತೋಷದ ಭಾಗವಾಗಿ ಮತ್ತು ಕೈದಿಗಳ ಕುಟುಂಬವನ್ನು ಆಧರಿಸಿ ಬಿಡುಗಡೆ ಮಾಡಲಾಗಿದೆ ಎಂದು ಒಮಾನ್ ಸುದ್ದಿ ಸಂಸ್ಥೆ ತಿಳಿಸಿದೆ.
ಬಿಡುಗಡೆಯಾದ ಖೈದಿಗಳ ಪೈಕಿ 107 ವಿದೇಶಿ ಕೈದಿಗಳು ಸೇರಿ 328 ಕೈದಿಗಳಾಗಿದ್ದಾರೆ ಎಂದು ರಾಯಲ್ ಒಮಾನ್ ಪೋಲಿಸ್ನ ಅಧಿಕೃತ ಮೂಲವು ತಿಳಿಸಿದೆ.
ನಾಳೆ ಸಾರ್ವಜನಿಕ ರಜೆ
ಮಸ್ಕತ್: ಒಮಾನ್ನಲ್ಲಿ ಅಕ್ಟೋಬರ್ 19 ರ ಮಂಗಳವಾರ (ರಬೀಉಲ್ ಅವ್ವಲ್ 12) ಸಾರ್ವಜನಿಕ ರಜಾದಿನವನ್ನು ಘೋಷಿಸಲಾಗಿದೆ, ಇದು ದೇಶದ ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಿಗೆ ಹಾಗೂ ಖಾಸಗಿ ವಲಯಕ್ಕೆ ರಜೆ ಎಂದು ಅಧಿಕೃತ ಸುದ್ದಿ ಸಂಸ್ಥೆ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್