ರಿಯಾದ್: ಕೋವಿಡ್ ನಿರ್ಬಂಧಗಳನ್ನು ತೆಗೆದುಹಾಕಿದ ಹಿನ್ನೆಲೆಯಲ್ಲಿ ಎರಡನೇ ಉಮ್ರಾ ನಿರ್ವಹಿಸಲು ಇನ್ನು 15 ದಿನ ಕಾಯುವ ಅವಶ್ಯಕತೆಯನ್ನು ಮನ್ನಾ ಮಾಡಲಾಗಿದೆ. ಹಜ್ ಉಮ್ರಾ ಆ್ಯಪ್ನಲ್ಲಿ ಉಮ್ರಾ ಪರವಾನಗಿಯನ್ನು ತ್ವರಿತವಾಗಿ ನೀಡುವ ವ್ಯವಸ್ಥೆ ಮಾಡಲಾಗಿದೆ.
ಮದೀನಾದ ರವ್ಳಾ ಪ್ರವೇಶಕ್ಕೆ ಏರ್ಪಡಿಸಿದ್ದ ನಿರ್ಬಂಧಗಳನ್ನೂ ಕೈಬಿಡಲಾಗಿದೆ.ತವಾಕ್ಕಲ್ನಾ ಮತ್ತು ಇಅ್ ತಮರ್ನಾ ಆ್ಯಪ್ಗಳ ಮೂಲಕ ಪರವಾನಗಿ ಪಡೆಯಬೇಕು.
ಕೋವಿಡ್ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಉಮ್ರಾ ನಿರ್ವಹಿಸಲು ನಿಯಂತ್ರಣ ಏರ್ಪಡಿಸಲಾಗಿತ್ತು.ಒಮ್ಮೆ ಉಮ್ರಾ ಪರವಾನಗಿಯನ್ನು ಪಡೆದ ನಂತರ,ಮತ್ತೆ ಪಡೆಯಲು 15 ದಿನ ಕಾಯಬೇಕಾಗಿತ್ತು. ಈ ನಿಯಮವನ್ನು ತೆಗೆದುಹಾಕಲಾಗಿದೆ. ಪವಿತ್ರ ಹರಮ್ನ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ