ಬೋಳಿಯಾರ್: ಇತಿಹಾಸ ಪ್ರಸಿದ್ಧ ಕೇಂದ್ರ ಜುಮಾ ಮಸೀದಿ ಅಮ್ಮೆಂಬಳ ಹಾಗೂ ನೂರುಲ್ ಹುದಾ ಕೇಂದ್ರ ಮದ್ರಸಾ ಮಕ್ಕಳ ಮೀಲಾದುನ್ನೆಬಿ ಫೆಸ್ಟ್ 2021 ಕಾರ್ಯಕ್ರಮವು ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷರಾದ ಉಬೈದ್. ಬಿ ಯಚ್. ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಸ್ವಾಗತ ಭಾಷಣವನ್ನು ಜಲೀಲ್ ಮದನಿ ನಿರ್ವಹಿಸಿ, ಮಸೀದಿಯ ಉಸ್ತಾದ್ ಅಬೂಬಕ್ಕರ್ ಮದನಿ ಉದ್ಘಾಟಿಸಿದರು. ಮಕ್ಕಳ ಬುರ್ದಾ ಮಜ್ಲಿಸ್ ಕಾರ್ಯಕ್ರಮವು ಮನಮೋಹಕವಾಗಿ ಮೂಡಿ ಬಂತು.

ಕಾರ್ಯಕ್ರಮದಲ್ಲಿ ಮಸೀದಿಯ ಉಪಾಧ್ಯಕ್ಷರಾದ ಕರೀಂ.ಜಿ. ಹನೀಫ್ ಬಿ ಐ ಟಿ., ಪ್ರಧಾನ ಕಾರ್ಯದರ್ಶಿ ಸಬೀರ್ ಕೋಟೆ, ಜೊತೆಕಾರ್ಯದರ್ಶಿ ಅಬ್ಬಾಸ್, ಕೋಶಾಧಿಕಾರಿ ಆಸೀಫ್, ಮಾಜಿ ಅಧ್ಯಕ್ಷರಾದ ಸಿದ್ದೀಕ್ ಜಿ, ಹನೀಫ್ ಯಸ್, ಮಾಜಿ ಉಪಾಧ್ಯಕ್ಷರಾದ ಇಕ್ಬಾಲ್ ಕೋಟೆ, ಮಾಜಿ ಕಾರ್ಯದರ್ಶಿ ಆರ್ ಕೆ ಮುಸ್ತಫ, ಕೇಂದ್ರ ಜುಮಾ ಮಸ್ಜಿದ್ ಕಾರ್ಯಕಾರಿ ಸಮಿತಿ ಸದಸ್ಯರಾದ ಅಬ್ಬಾಸ್ ಯು ಕೆ. ರಿಯಾಜ್, ಟಿ. ನಿಜಾಮ್, ಫಾರ್ವಿಜ್,ನಬೀಲ್,ರಫೀಕ್ ಯಚ್ ಉಪಸ್ಥಿತಿ ಇದ್ದರು. ಕಾರ್ಯಕ್ರಮದ ಕೊನೆಯಲ್ಲಿ ಬಹುಮಾನ. ವಿತರಣೆ ಜರಗಿತು. ಕೊನೆಯಲ್ಲಿ ಜವಾದ್ ಧನ್ಯವಾದ ಅರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್