ಕಲ್ಲಡ್ಕ: ಎಸ್. ವೈ. ಎಸ್. ಕೆಪಿ ಬೈಲ್ ಇದರ ಮಹಾಸಭೆ ದಿನಾಂಕ 21- 10- 2021 ಗುರುವಾರ ರಾತ್ರಿ 9 ಕ್ಕೆ ಕೆ.ಪಿ ಬೈಲ್ ಮುಸ್ತಫ ರವರ ಮನೆಯಲ್ಲಿ ನಡೆಯಿತು. ಹಸೈನಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ
ಹಮೀದ್ ಮುಸ್ಲಿಯಾರ್ ದುವಾ ನೆರವೇರಿಸಿದರು.
ನೂತನ ಸಮಿತಿ ಸಾರಥಿಗಳು
ಅಧ್ಯಕ್ಷರಾಗಿ ರಫೀಕ್ ಪವಿತ್ರ ಕೆ.ಪಿ ಬೈಲ್ ಉಪಾಧ್ಯಕ್ಷರಾಗಿ ಝಕರಿಯ
ಪ್ರಧಾನ ಕಾರ್ಯದರ್ಶಿಯಾಗಿ ಸಂಶುದ್ದೀನ್ ಕೆ.ಪಿ.
ಕೋಶಾಧಿಕಾರಿಯಾಗಿ- ಹಸೈನಾರ್
ಇಸಾಬಾ ಕಾರ್ಯದರ್ಶಿಯಾಗಿ ಮುಸ್ತಫ ಕೆ.ಪಿ
ದಅವಾ ಕಾರ್ಯದರ್ಶಿಯಾಗಿ- ಹಮೀದ್ ಮುಸ್ಲಿಯಾರ್ ರನ್ನು ಆಯ್ಕೆ ಮಾಡಲಾಯಿತು.
ಸದಸ್ಯರುಗಳಾಗಿ
ಇಬ್ರಾಹಿಂ ಕೆ.ಪಿ ಬೈಲ್
ಝಕಾರಿಯಾ ಕೆ.ಪಿ ಬೈಲ್
ಆರಿಫ್ ಕೆ.ಪಿ ಬೈಲ್ ರನ್ನು ಆಯ್ಕೆ ಮಾಡಲಾಯತು
ಸಭೆಯ ಕೊನೆಯಲ್ಲಿ ನೂತನ ಕಾರ್ಯದರ್ಶಿ ವಂದಿಸಿ ಮೂರು ಸ್ವಲಾತ್ ನೊಂದಿಗೆ ಸಭೆಯನ್ನು ಮುಕ್ತಾಯಗೊಳಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ