ಮಂಗಳೂರು: ದೇಶಾದ್ಯಂತ ಅನೈತಿಕ ಪೊಲೀಸ್ಗಿರಿಯ ಪ್ರಕರಣಗಳು ಹೆಚ್ಚುತ್ತಿದ್ದು, ತ್ರಿಪುರಾದಲ್ಲಿ ಕೇಸರಿ ಉಗ್ರರು ಮುಸ್ಲಿಮರ ಹತ್ಯಾಕಾಂಡವನ್ನೇ ಮಾಡುತ್ತಿದ್ದರೂ ಸರಕಾರ ಯಾವುದೇ ಕ್ರಮಕೈಗೊಳ್ಳದಿರುವುದನ್ನು ಕರ್ನಾಟಕ ಎಸ್ಸೆಸ್ಸೆಫ್ ಖಂಡಿಸಿದೆ.
ಇಂತಹ ಘಟನೆಗಳಿಂದ ದೇಶದ ಘನತೆಗೆ ಕುಂದುಂಟಾಗಿದೆ. ಸರಕಾರದ ಪಕ್ಷಪಾತತನದಿಂದಾಗಿ ದೇಶಾದ್ಯಂತ ಬಲಪಂಥೀಯ ಕಿಡಿಗೇಡಿಗಳು ಸಕ್ರಿಯರಾಗುತ್ತಿದ್ದಾರೆ. ಇದು ದೇಶದ ಭವಿಷ್ಯಕ್ಕೆ ಮಾರಕವಾಗಿದೆ.
ದುಷ್ಕೃತ್ಯಗಳನ್ನು ಮಟ್ಟಹಾಕುವ ಮೂಲಕ ದೇಶವನ್ನು ಜಗತ್ತಿನ ಬಲಿಷ್ಠ ಕಾನೂನು ಸುವ್ಯವಸ್ಥೆಯ ರಾಷ್ಟ್ರವನ್ನಾಗಿ ಮಾಡುವ ಹೊಣೆ ಎಲ್ಲರ ಮೇಲಿದೆ. ಸರಕಾರವು ಜವಾಬ್ದಾರಿ ಅರಿತು ಮುನ್ನಡೆಯಬೇಕೆಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿಮೊಗ್ಗ ಪತ್ರಿಕಾ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ