ಬೆಳ್ತಂಗಡಿ,ಅ.29: ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ಸರಕಾರಿ ಪ್ರೇರಿತ ಮತ್ತು ಸಂಘಪರಿವಾರದ ಗೂಂಡಗಳಿಂದ ನಡೆಯುವ ದಾಳಿಯನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಜಿರೆ ಮತ್ತು ನಾವೂರ ಡಿವಿಝನ್ ವತಿಯಿಂದ ಮಿನಿ ವಿಧಾನಸಭಾ ಬಳಿ ಪ್ರತಿಭಟನೆ ಮಾಡಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ತ್ವಾಹೀರ್ ಇಂಜಿನಿಯರ್ ದಿಕ್ಸೂಚಿ ಭಾಷಣವನ್ನು ಮಾಡಿದರು.ಈ ಸಮಯದಲ್ಲಿ ತ್ರಿಪುರ ಸರ್ಕಾರ ಮತ್ತು ಸಂಘಪರಿವಾರದ ವಿರುದ್ದ ಗಟ್ಟಿ ಧ್ವನಿಯಲ್ಲಿ ಘೋಷಣೆ ಕೂಗಲಾಯಿತು.

ಪ್ರತಿಭಟನೆಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಜಿರೆ ಡಿವಿಝನ್ ಅಧ್ಯಕ್ಷರಾದ ಮಮ್ಮಾದ್ ಆಲಿ ನಾವೂರ ಡಿವಿಝನ್ ಅಧ್ಯಕ್ಷ ರದ ರಸೀದ್ ಬೆಳ್ತಂಗಡಿ ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಫಝಲ್ ರೆಹಮನ್ ಮತ್ತು ಅನೇಕ ಕಾರ್ಯಕರ್ತರು ,ಊರಿನ ನಾಗರಿಕರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ವಿದ್ಯಾರ್ಥಿನಿಯರಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ನಿರಾಕರಣೆ- ಕ್ರಮ ಕೈಗೊಳ್ಳಲು ಆಗ್ರಹ
ಬೆಳ್ತಂಗಡಿ : ಸಿಎಎ ವಿರುದ್ಧ ಎಸ್ಡಿಪಿಐ ಪ್ರತಿಭಟನೆ
SჄS 30 ನೇ ವಾರ್ಷಿಕ ಸಮ್ಮೇಳನ ದ ಪ್ರಚಾರ: SჄS ಬೆಳ್ತಂಗಡಿ ಝೋನ್ ‘ENARGIZE-2K24’ ಯಶಸ್ವಿ
ಹತ್ಯೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಸಬೇಕು- ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ
ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ದ ಕ ಜಿಲ್ಲೆ: 75ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ
ಗುರುವಾಯನಕೆರೆ: “ಗಣರಾಜ್ಯ ರಕ್ಷಿಸಿ” ಅಭಿಯಾನದ ಆಝಾದಿ ಎಕ್ಸ್’ಪೋ ಯಶಸ್ವಿ
ಗುರುವಾಯನಕೆರೆ: ಅಜಾದಿ ಎಕ್ಸ್’ ಪೋ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್: ಕ್ಯಾಂಪಸ್ ಅಸ್ಸೆಂಬ್ಲಿ ಸ್ಲೋಗನ್ ಸ್ಟಡಿ ಕ್ಲಾಸ್
ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ- ನೂತನ ಪದಾಧಿಕಾರಿಗಳು
ಬೆಳ್ತಂಗಡಿ: ಮುಸ್ಲಿಂ ಮುಖಂಡ ಹೈದರ್ ನೀರ್ಸಾಲ್ ನಿಧನ