ನವದೆಹಲಿ: ಭಾರತದ ರಕ್ಷಣಾ ಸಚಿವಾಲಯದ ಅಧಿಕೃತ ವೆಬ್ಸೈಟ್ ಹ್ಯಾಕ್ ಆಗಿದ್ದು, ವೆಬ್ಸೈಟ್ನ ಮುಖಪುಟದಲ್ಲಿ “The website encountered an unexpected error. Please try again later” ಎಂಬ ಸಂದೇಶ ಕಾಣುತ್ತಿದೆ. ಚೀನಾ ಹ್ಯಾಕರ್ಗಳು ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ.
ಭಾರತ ಸರ್ಕಾರದ ಅಧಿಕೃತ ವೆಬ್ಸೈಟ್ಗಳು ಹ್ಯಾಕ್ ಆಗುತ್ತಿರುವುದು ಇದೇ ಮೊದಲ ಬಾರಿ ಏನೂ ಅಲ್ಲ, ಕಳೆದ ವರ್ಷ ಸೈಬರ್ ದಾಳಿ ನಡೆದಾಗ ಗೃಹ ಸಚಿವಾಲಯದ ವೆಬ್ಸೈಟ್ನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
ತಿಂಗಳ ಹಿಂದೆ ರಾಷ್ಟ್ರೀಯ ಭದ್ರತಾ ಪಡೆಯ ವೆಬ್ಸೈಟ್ ಹ್ಯಾಕ್ ಆಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತ ವಿರೋಧಿ ವಿಷಯಗಳನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿತ್ತು. ಈ ಕೃತ್ಯವನ್ನು ಪಾಕ್ ಮೂಲದ ಹ್ಯಾಕರ್ಗಳು ಮಾಡಿದ್ದಾರೆ ಎಂದು ಸಂದೇಹ ವ್ಯಕ್ತಪಡಿಸಲಾಗಿತ್ತು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ