ಕೋಝಿಕ್ಕೋಡ್ | ವಿಷಾಹಾರ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ಎರಡೂವರೆ ವರ್ಷದ ಮಗು ಮೃತಪಟ್ಟಿದೆ. ಮೃತ ಮಗುವನ್ನು ಕೋಯಿಕ್ಕೋಡ್ನ ಅಕ್ಬರ್ ಎಂಬವರ ಪುತ್ರ ಮುಹಮ್ಮದ್ ಯಾಮಿನ್ ಎಂದು ಗುರುತಿಸಲಾಗಿದೆ. ಮದುವೆ ಮನೆಗೆ ತಂದಿದ್ದ ಚಿಕನ್ ರೋಲ್ ತಿಂದು ಅಸ್ವಸ್ಥಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹತ್ತು ಮಂದಿಗೆ ವಿಷಾಹಾರ ಸೇವನೆಗೆ ಚಿಕಿತ್ಸೆ ನೀಡಲಾಗಿದೆ ಎಂದು ವರದಿಯಾಗಿದೆ. ಗುರುವಾರ ನಡೆದ ಮದುವೆ ಸಮಾರಂಭದಲ್ಲಿ ಮಗು ಚಿಕನ್ ರೋಲ್ ತಿಂದಿದ್ದಾಗಿ ಸಂಬಂಧಿಕರು ಹೇಳಿದ್ದಾರೆ.
ಮಗುವನ್ನು ಕೊಡುವಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ನಂತರ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಸಂಜೆ ಮಗುವಿನ ಅಸು ನೀಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ