ಲಕ್ಕೋ: ನನ್ನನ್ನು ಹಿಂದು ಸಂಸ್ಕೃತಿಯಂತೆ ಸುಡಬೇಕು, ಸಮಾಧಿ ಮಾಡಬಾರದು ಎಂದು ಉತ್ತರ ಪ್ರದೇಶ ಶಿಯಾ ಸೆಂಟ್ರಲ್ ವಕ್ಸ್ ಮಂಡಳಿಯ ಮಾಜಿ ಅಧ್ಯಕ್ಷ ವಸೀಮ್ ರಿಝ್ವಿ ಹೊಸ ವಿವಾದ ಸೃಷ್ಟಿಸಿದ್ದಾರೆ.
ಈ ಬಗ್ಗೆ ವೀಡಿಯೋ ರೆಕಾರ್ಡ್ ಮಾಡಿ ಸಂದೇಶವನ್ನು ಬಿಡುಗಡೆ ಮಾಡಿದ್ದು, ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಸಂಸ್ಕಾರ ಮಾಡಬೇಕೆ ಹೊರತು ಸಮಾಧಿ ಮಾಡಬಾರದು ಎಂಬ ಬಯಕೆ ವ್ಯಕ್ತಪಡಿಸಿದ್ದಾರೆ.
ನನ್ನ ದೇಹವನ್ನು ತನ್ನ ಹಿಂದೂ ಸ್ನೇಹಿತ, ದಾಸನಾ ದೇವಸ್ಥಾನದ ಮಹಂತ್ ನರಸಿಂಹ ನಂದ ಸರಸ್ವತಿಗೆ ಹಸ್ತಾಂತರಿಸಬೇಕು. ಅವರು ನನ್ನ ಚಿತೆಗೆ ಬೆಂಕಿ ಹಚ್ಚಬೇಕು ಎಂದು ರಿಝ್ವಿ ಉಲ್ಲೇಖಿಸಿದ್ದಾರೆ.
ಇತ್ತೀಚೆಗೆ ರಿಝ್ವಿ ಅವರು ಕುರಾನ್ ನ 26 ‘ ಸೂಕ್ತ’ಗಳನ್ನು ತೆಗೆದುಹಾಕಬೇಕೆಂದು ಕೋರಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು, ಆದರೆ ಕೋರ್ಟ್ ಅವರ ಅರ್ಜಿಯನ್ನು ತಿರಸ್ಕರಿಸಿ, ದಂಡವನ್ನು ವಿಧಿಸಿತ್ತು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ