ಮಾಣಿ – ಕಳೆದ 3 ದಿನಗಳ ಹಿಂದೆ ಮಾಣಿಯಲ್ಲಿ ಅಪಘಾತ ನಡೆದ ಸ್ಥಳದಲ್ಲಿ ನಡೆದ ಅಮಾನವೀಯ ರೀತಿಯಲ್ಲಿ ಹಲ್ಲೆ ಪ್ರಕರಣದ ವೀಡಿಯೋಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದ್ದು ಅದಕ್ಕೆ ಸಂಬಂಧಿಸಿದಂತೆ ನೈಜ ಆರೋಪಿ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. ಆರೋಪಿಯನ್ನು ಪತ್ತೆಹಚ್ಚದೆ, ಆಗದೆ ಮಾಣಿ ಆಸುಪಾಸಿನಲ್ಲಿ ಜಾತಿ,ಸಂಘ,ಪಕ್ಷ, ಬಣ್ಣ ನೋಡದೆ ಜನಸೇವೆ ಮಾಡುವಂತಹ ಎಲ್ಲಾ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವ ಅಮಾಯಕ ವ್ಯಕ್ತಿ SჄS ಸೂರಿಕುಮೇರ್ ಬ್ರಾಂಚ್ ಸಂಘಟನೆಯ ನಾಯಕರೂ ಆದಂತಹ ಹನೀಫ್ ಸಂಕ ಎಂಬವರನ್ನು ವಿಚಾರಣೆಯ ನೆಪದಲ್ಲಿ ಬಂಧಿಸಿ ಪ್ರಕರಣ ದಾಖಲಿಸಿರುವುದು ಖಂಡನೀಯ.
ಅ ಘಟನೆ ಯ ವಿಡಿಯೋ ಮತ್ತೋಮ್ಮೆ ಪರಿಶೀಲಿಸಿ ಹನೀಫ್ ಸಂಕ ಅವರನ್ನು ತಕ್ಷಣವೇ ಬಿಡುಗಡೆ ಗೊಳಿಸಬೇಕು, ನೈಜ ಆರೋಪಿಗಳನ್ನು ಬಂಧಿಸಬೇಕು.ನಿರಪರಾಧಿಗಳನ್ನುಬಂದಿಸಿ ನೈಜ ಆರೋಪಿಗಳಿಗೆ ರಕ್ಷಣೆ ನೀಡುವಂತಹ ಕ್ರಮ ಖಂಡನೀಯ ,ಕೂಡಲೇ ಪೋಲೀಸ್ ವರಿಷ್ಠಾಧಿಕಾರಿಗಳು ಈ ಬಗ್ಗೆ ಗಮನ ಹಿಸಿ ನಿರಪರಾದಿಗೆ ನ್ಯಾಯ ಒದಗಿಸಬೇಕು .















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ