S Y S ಪಡೀಲ್ ಬ್ರಾಂಚ್ ಇದರ ವತಿಯಿಂದ ಇತ್ತೀಚೆಗೆ ಬೃಹತ್ ಮಾದರಿ ಮೌಲಿದ್ ಹಾಗೂ ಆಲ್ ಮಹ್ಳರತುಲ್ ಬದ್ರಿಯ್ಯ ಮಜ್ಲಿಸ್ ಹಾಗೂ ನಮ್ಮನ್ನಗಲಿದ ನಾಯಕರ ಅನುಸ್ಮರಣೆ ಕಾರ್ಯಕ್ರಮವು ಅದಂ ಹಾಜೀ ಪಡೀಲ್ ರವರ ನಿವಾಸದಲ್ಲಿ ನಡೆಯಿತು.

ಮಜ್ಲಿಸ್ ಗೆ ಅಬ್ದುಲ್ಲಾ ಮುಸ್ಲಿಯಾರ್ ಬನ್ನೂರು ನೇತೃತ್ವವಹಿಸಿದರು. ಬನ್ನೂರು ಜುಮಾ ಮಸಿದಿ ಖತ್ತೀಬ್ ಬಹು ಸಿರಾಜುದ್ದೀನ್ ಸಖಾಫಿ ಅನುಸ್ಮರಣೆ ಪ್ರಭಾಷಣ ಮಾಡಿದರು. ಕರ್ವೇಲ್ ಸಾದಾತ್ ತಂಙಳ್ ದುಆ ನೇರೆವೇರಿಸಿದರು. ಆದಂ ಹಾಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರ ಕಾರ್ಯದರ್ಶಿ ಅಬ್ಬಾಸ್ ಹಾರಾಡಿ ಸ್ವಾಗತಿಸಿ ವಂದಿಸಿದರು. ವಿವಿಧ ಬ್ರಾಂಚ್ ಗಳಿಂದ ಹಲವು ನಾಯಕರು ಸಹಿತ ನೂರಾರು ಮಂದಿ ಕಾರ್ಯಕತರು ಭಾಗವಹಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ