ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ನ ನೂತನ ಅಧ್ಯಕ್ಷರಾದ ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸನ್ಮಾನ್ಯ ಎನ್ ಕೆ ಮುಹಮ್ಮದ್ ಶಾಫಿ ಸಅದಿ ಬೆಂಗಳೂರು ರವರನ್ನು ಕರ್ನಾಟಕ ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಬಜ್ಪೆ ವಿಮಾನ ನಿಲ್ದಾಣದಲ್ಲಿ ಏಲಕ್ಕಿ ಹಾರ ಹಾಗೂ ಹೂ ಗುಚ್ಛ ನೀಡಿ ಭವ್ಯ ಸ್ವಾಗತ ಕೋರಲಾಯಿತು.
ಮುಸ್ಲಿಂ ಜಮಾಅತ್ ಜಿಲ್ಲಾಧ್ಯಕ್ಷ ಬಿ ಎಸ್ ಎಫ್ ರಫೀಕ್ ಗಂಗೊಳ್ಳಿ, ಮುಸ್ಲಿಂ ಜಮಾಅತ್ ರಾಜ್ಯ ಸದಸ್ಯರಾದ ಹಾಜಿ ಪಿ ಅಬೂಬಕ್ಕರ್ ನೇಜಾರು, ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಮುಸ್ಲಿಂ ಜಮಾಅತ್ ಜಿಲ್ಲಾ ನಾಯಕರಾದ ಸಯ್ಯದ್ ಫರೀದ್ ಉಡುಪಿ, ಹಾಜಿ ಕೆ ಪಿ ಇಬ್ರಾಹಿಂ ಮಟಪಾಡಿ, ಹಾಜಿ ಮೊಯ್ದಿನ್ ಗುಡ್ವಿಲ್, ಹೆಚ್ ಸುಬ್ಹಾನ್ ಅಹ್ಮದ್ ಹೊನ್ನಾಳ, ಶೇಖ್ ಮುಹಮ್ಮದ್ ನಯೀಮ್ ಕಟಪಾಡಿ, ಅಡ್ವಕೆಟ್ ಇಲ್ಯಾಸ್ ನಾವುಂದ ವೈ ಎಮ್ ಇಲ್ಯಾಸ್ ಕಟಪಾಡಿ ಹಾಗೂ ಮತ್ತಿತರ ನಾಯಕರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ