ಪಾಲಿಬೆಟ್ಟ: ಕೊಡಗು ಜಿಲ್ಲೆಯ ನೂತನ ಉಪ ಖಾಝಿಯಾಗಿ ನೇಮಿಸಲ್ಪಟ್ಟ ಶಾದುಲಿ ಫೈಝಿ ಆಝಾದ್ ನಗರ ಹಾಗೂ ಸುನ್ನೀ ಜಂಇಯ್ಯತ್ತುಲ್ ಉಲಮಾ ಒಕ್ಕೂಟದ ಕೊಡಗು ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಸೈಯ್ಯದ್ ಶಿಹಾಬುದ್ದೀನ್ ಅಲ್ ಹೈದ್ರೂಸಿ ಎಮ್ಮೆಮಾಡುರವರನ್ನು ಎಸ್ಎಸ್ಎಫ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಕಳೆದ ದಿನ ನಡೆದ ಪ್ರತಿಭೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ಸನ್ಮಾನಿಸಲಾಯಿತು.


ಶೈಖುನಾ ಮಹ್ಮೂದ್ ಉಸ್ತಾದರ ವಿಯೋಗದ ನಂತರ ತೆರವಾಗಿದ್ದ ಈ ಸ್ಥಾನಗಳಿಗೆ ಕೊಡಗು ಜಿಲ್ಲಾ ಪ್ರಧಾನ ಖಾಝಿಯವರಾದ ಶೈಖುನಾ ಸುಲ್ತಾನುಲ್ ಉಲಮಾ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಉಸ್ತಾದರ ನೇತೃದಲ್ಲಿ ಕ್ಯಾಲಿಕಟ್ನಲ್ಲಿ ನಡೆದ ಸಭೆಯಲ್ಲಾಗಿತ್ತು ಈ ಆಯ್ಕೆ ಪ್ರಕ್ರಿಯೆ.
ಅದೇ ರೀತಿ ಎಸ್ವೈಎಸ್ನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಸೈಯ್ಯದ್ ಇಲ್ಯಾಸ್ ತಂಙ್ಞಳ್ರವರನ್ನೂ ಜಿಲ್ಲಾ ಸಮಿತಿ ಸನ್ಮಾಸಿತು.
ಎಸ್ಎಸ್ಎಫ್ ಜಿಲ್ಲಾಧ್ಯಕ್ಷರಾದ ಶಾಫಿ ಸಅದಿ ಸೋಮವಾರಪೇಟೆ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಸುನ್ನೀ ಸಂಘಟನೆಗಳ ವಿವಿಧ ಉಲಮಾ ಹಾಗೂ ಉಮರಾ ನಾಯಕರು, ಸಾಮಾಜಿಕ ಮುಖಂಡರು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಫೆ.21(ನಾಳೆ)ರಿಂದ ಇತಿಹಾಸ ಪ್ರಸಿದ್ಧ ಕೊಡಗು ಎಮ್ನೆಮ್ಮಾಡು ಮಖಾಂ ಉರೂಸ್ ಆರಂಭ
ಹಲೀಮ ಅಲ್ ಕಿಂದಿ ವುಮೆನ್ಸ್ ಅಕಾಡೆಮಿ’ಮರ್ಕಝ್ ಕೊಟ್ಟಮುಡಿ’ – ದ್ವಿತೀಯ ಪಿಯುಸಿಗೆ ಶೇ100 ಫಲಿತಾಂಶ
SYS 30ನೇ ವಾರ್ಷಿಕ ಸಮ್ಮೇಳನ ಪ್ರಚಾರ- ಕೊಡಗು ಜಿಲ್ಲಾ ಉಲಮಾ ಸಂಗಮ
ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಸಮಿತಿ- ನೂತನ ಸಾರಥಿಗಳು
‘ಪರಂಪರೆಯ ಪ್ರತಿನಿಧಿಗಳಾಗೋಣ’ : ಸಿದ್ಧಾಪುರದಲ್ಲಿ ನಡೆದ ಅದ್ದೂರಿ ಎಸ್ ವೈ ಎಸ್ ಯುವಜನೋತ್ಸವ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದು ಅಶಾಂತಿ ಉಂಟು ಮಾಡುವವರಿಗೆ ಕಠಿಣ ಶಿಕ್ಷೆಯಾಗಲಿ: ಎಸ್ಸೆಸ್ಸೆಫ್ ಕೊಡಗು
ಕೊಡಗು ಎಸ್ಸೆಸ್ಸೆಫ್ ಕ್ಯಾಂಪಸ್ ಅಸ್ಸೆಂಬ್ಲಿ ಯಶಸ್ವಿ ಸಮಾಪ್ತಿ
ಕೊಡಗು ಸುನ್ನೀ ಸಮನ್ವಯ ಸಮಿತಿಯಿಂದ ಮೊಹಲ್ಲಾ ನಾಯಕರ ಸಂಗಮ
ಮರ್ಕಝುಲ್ ಹಿದಾಯ ಕೊಟ್ಟಮುಡಿ- ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ
ಕುಶಾಲನಗರ :ಗೂಂಡಾಗಳಿಂದ ಹಲ್ಲೆಗೊಳಗಾದ ರಾಝಿಕ್ ನನ್ನು ಭೇಟಿಯಾದ ಎಸ್ಸೆಸ್ಸೆಫ್ ಜಿಲ್ಲಾ ನಾಯಕರು