ಕೋಟೆಕಾರ್,ಡಿ.9: ಕೋಟೆಕಾರ್ ಪಟ್ಟಣ ಪಂಚಾಯತ್ ಚುನಾವಣೆಯ ಕುರಿತಂತೆ ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ( SDPI ) ಚುನಾವಣಾ ಸಿದ್ಧತಾ ಪೂರ್ವಭಾವಿ ಸಭೆ ಇಂದು ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪನೀರ್ ನಲ್ಲಿ ನಡೆಯಿತು.
ಸಭೆಯಲ್ಲಿ SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ, ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಕೋಶಾಧಿಕಾರಿ ಇಕ್ಬಾಲ್ ಐಎಂಆರ್, ಜಿಲ್ಲಾ ಸಮಿತಿ ಸದಸ್ಯರಾದ ಅಶ್ರಫ್ ಕೆಸಿ ರೋಡ್, ಝಾಕಿರ್ ಉಳ್ಳಾಲ್ , ಕ್ಷೇತ್ರ ಸಂಘಟನಾ ಕಾರ್ಯದರ್ಶಿ ಅಶ್ರಫ್ ಮಂಚಿ ಸೇರಿದಂತೆ,ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ಪದಾಧಿಕಾರಿಗಳು, ಸ್ಥಳೀಯ ಬ್ಲಾಕ್ ಗಳ ಅಧ್ಯಕ್ಷ ಕಾರ್ಯದರ್ಶಿಗಳು ಪಾಲ್ಗೊಂಡರು. ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಇರ್ಷಾದ್ ಅಜ್ಜಿನಡ್ಕ ವಹಿಸಿದ್ದರೆ ಕಾರ್ಯದರ್ಶಿ ಝಾಹಿದ್ ಮಲಾರ್ ಸಭೆಯಲ್ಲಿ ಪಕ್ಷದ ಚುನಾವಣಾ ಸಿದ್ಧತಾ ವಿವರ ಮಂಡಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್