ಉತ್ತರ ಕರ್ನಾಟಕದ ಶಿಕ್ಷಣ ಆಸರೆ ಮುಈನುಸ್ಸುನ್ನ ಅಕಾಡೆಮಿ ಕರ್ನಾಟಕದ ಯುಎಇ ಕಾರ್ಯಕರ್ತರು ಸೇರಿ ನಡೆಸುತ್ತಿರುವಂತಹ ಐತಿಹಾಸಿಕವಾದ ಮುಈನುಸ್ಸುನ್ನ ಮದನೀಯಂ ಮಜ್ಲಿಸ್ ಹಾಗೂ ಅಂಙ ನಂಙಲಂಙ ಶೈಕ್ಷಣಿಕ ಜಾಗೃತಿ ಸಮಾವೇಶ. ನಾಳೆ ಯುಎಇ ಸಮಯ 5 ಗಂಟೆಗೆ ಶಾರ್ಜದ ಮುಬಾರಕ್ ಸೆಂಟರ್ ನಲ್ಲಿ ನಡೆಯಲಿದೆ. ಯುಎಇ ಮುಈನುಸ್ಸುನ್ನ ಸಮಿತಿ ಅಧ್ಯಕ್ಷರಾದ ಕಮಾಲುದ್ದೀನ್ ಅಂಬ್ಲಮೊಗರು ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭವನ್ನು SEDC ಅಧ್ಯಕ್ಷರಾದ ಕೆ.ಕೆ.ಎಂ.ಮುಹಮ್ಮದ್ ಕಾಮಿಲ್ ಸಖಾಫಿ ಉದ್ಘಾಟಿಸಲಿದ್ದಾರೆ.
ಸಮಾರಂಭದಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾದ ಕೆ.ಎಂ.ಮುಸ್ತಫಾ ನಈಮಿ “ಅಂಙ ನಂಙಲಂಙ” ಜಾಗೃತಿ ಭಾಷಣ ಮಾಡಲಿದ್ದು ಮದನೀಯಂ ಮಜ್ಲಿಸಿನ ಮೂಲಕ ಲಕ್ಷಾಂತರ ಜನ ಹೃದಯಗಳಿಗೆ ಆಧ್ಯಾತ್ಮಿಕ ಸಿಂಚನವನ್ನು ಮೂಡಿಸಿದ ಅಬ್ದುಲ್ ಲತೀಫ್ ಸಖಾಫಿ ಕಾಂತಪುರಂ ಮುಖ್ಯ ಪ್ರಭಾಷಣ ನಡೆಸಲಿಕ್ಕಿದ್ದಾರೆ ಎಂದು ಸ್ವಾಗತ ಚೆಯರ್ಮ್ಯಾನ್ ಅಶ್ರಫ್ ಸತ್ತಿಕ್ಕಲ್ಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ