ವಿಟ್ಲ,ಡಿ.20: ಮುಹ್ಯಿಸ್ಸುನ್ನ ಉಕ್ಕುಡ ದರ್ಸ್ ಪೂರ್ವ ವಿದ್ಯಾರ್ಥಿ ಸಂಘಟನೆಯ ಜನರಲ್ ಬೋಡಿ ಸಭೆಯು ಇಂದು ಮಧ್ಯಾಹ್ನ ಉಕ್ಕುಡ ಮದರಸ ಹಾಲ್ನಲ್ಲಿ ಹಾಫಿಳ್ ಅಹ್ಮದ್ ಶರೀಫ್ ಕಾಮಿಲ್ ಸಖಾಫಿ ಮಳಲಿ (ಉಕ್ಕುಡ ಮುದರ್ರಿಸ್) ಉಸ್ತಾದರ ನಾಯಕತ್ವದಲ್ಲಿ ನಡೆಯಿತು.
ನೂತನ ಸಾಲಿನ ಸಾರಥಿಗಳು:
ನಿರ್ದೇಶಕರಾಗಿ: ಇಸ್ಮಾಯಿಲ್ ಸಖಾಫಿ ಮಳಲಿ
ನೂತನ ಅಧ್ಯಕ್ಷರಾಗಿ: ಅಬ್ದುಲ್ ಲತೀಫ್ ಹನೀಫಿ ಅಲ್-ಅಶ್ಹರಿ ಜಾರಿಗೆಬೈಲು, ಪ್ರ.ಕಾರ್ಯದರ್ಶಿಯಾಗಿ: ಮುಹಮ್ಮದ್ ರಿಲ್ವಾನ್ ಫಾಳಿಲಿ ಅಳಿಕೆ, ಕೋಶಾಧಿಕಾರಿಯಾಗಿ: ಶಾಹುಲ್ ಹಮೀದ್ ಫಾಳಿಲಿ ಬೋಂದೆಲ್
ಆಯ್ಕೆಯಾದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್