ರಿಯಾದ್: ಸೌದಿ ಅರೇಬಿಯಾದಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವಾಲಯದ ನಿರ್ದೇಶನದಂತೆ ಕೋವಿಡ್ ಪ್ರೋಟೋಕಾಲ್ಗಳನ್ನು ಮರು ಜಾರಿಗೊಳಿಸಲಾಗುತ್ತಿದೆ.
ದೇಶಾದ್ಯಂತ ಮಸೀದಿಗಳಲ್ಲಿ ಪ್ರಾರ್ಥನೆ ನಡೆಸಲು ಆಗಮಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಪರಸ್ಪರ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಸೌದಿ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯವು ದೇಶದ ಎಲ್ಲಾ ಭಾಗಗಳಲ್ಲಿನ ಸಚಿವಾಲಯದ ಶಾಖೆಗಳಿಗೆ ವಿಷಯವನ್ನು ವಿವರಿಸುವ ಸುತ್ತೋಲೆಯನ್ನು ಕಳುಹಿಸಿದೆ.
















ಇನ್ನಷ್ಟು ಸುದ್ದಿಗಳು
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ