ಕರುನಾಡ ಕನ್ನಡಿಗರ ಅತೀ ದೊಡ್ಡ ಪ್ರವಾಸಿ ಸಂಘಟನೆಯಾದ ಕೆ.ಸಿ.ಎಫ್ ಅಬುಧಾಬಿ ಸಂಘಟಿಸುವ ಪ್ರತಿಭೋತ್ಸವ ಇದೆ ಬರುವ ಜನವರಿ ಒಂದರಂದು ಅಬುಧಾಬಿ ಇಂಡಿಯನ್ ಇಸ್ಲಾಮಿಕ್ ಸೆಂಟರಿನಲ್ಲಿ ನಡೆಯಲಿದೆ.
ಪ್ರಸುತ್ತ ಕಾರ್ಯಕ್ರಮವು ನಜಾ,ಸಲಾಹ್,ಫಲಾಹ್ ಎಂಬ ಮೂರು ವಿಭಾಗದಲ್ಲಿ ಬೆಳಿಗ್ಗೆ 8:00 ಘಂಟೆಯಿಂದ ಅಪರಾಹ್ನ 6:00 ಘಂಟೆಯವರೆಗೆ ನಡೆಯುವ ಪ್ರತಿಭೋತ್ಸವ ಸ್ಪರ್ಧೆಯಲ್ಲಿ ಹಲವಾರು ವಿದ್ಯಾರ್ಥಿಗಳು ಹಾಗು ಹಲವಾರು ಪ್ರತಿಭೆಗಳು ಭಾಗವಯಿಸಲಿರುವರು,ಕಾರ್ಯಕ್ರಮದಲ್ಲಿ ಹಲವಾರು ಸಂಘಟನಾ ನಾಯಕರು ಸೇರಿದಂತೆ ಉಲಮಾ ಉಲಮಾ ನಾಯಕರು ಭಾಗವಯಿಸಲಿರುವರೆಂದು ಅಬುಧಾಬಿ ಪ್ರತಿಭೋತ್ಸವ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ