ದುಬೈ: ಡಿಸೇಂಬರ್ 24 ಶುಕ್ರವಾರ 2021 ಅನಿವಾಸಿ ಭಾರತೀಯರ ಆಶಾಕಿರಣವಾದ ಅನಿವಾಸಿ ಕನ್ನಡಿಗರ ಒಕ್ಕೂಟ ಯುಎಇ ಆಶ್ರಯದಲ್ಲಿ ಬೃಹತ್ ಯಶಸ್ವಿ ರಕ್ತದಾನ ಶಿಬಿರವು ಲತೀಫಾ ಆಸ್ಪತ್ರೆ ರಕ್ತನಿಧಿ ದುಬೈಯಲ್ಲಿ ನಡೆಯಿತು. ರಕ್ತದಾನ ಶಿಬಿರದಲ್ಲಿ ಒಟ್ಟು 113 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ರಕ್ತದಾನ ಮಾಡಿದ ದಾನಿಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.
ರಕ್ತದಾನ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಅನಿವಾಸಿ ಕನ್ನಡಿಗರ ಒಕ್ಕೂಟ ಇದರ ಅಧ್ಯಕ್ಷರಾದ ಶಂಸುದ್ದೀನ್ ಉಡುಪಿ , (AKO) ಸಮಿತಿ ಸದಸ್ಯರಾದ ವಾಸಿಂ ಹೊನ್ನಾಳ, ಶಾಫಿ ಬಜ್ಪೆ , ಅಲಿ ನೀರ್ಮಾರ್ಗ , ಬದ್ರು ಸುಳ್ಯ , ಉಪಸ್ಥಿತರಿದ್ದರು. ರಕ್ತದಾನ ಶಿಬಿರದ ಉಸ್ತುವಾರಿಗಳಾಗಿ ಕೆ.ಕೆ.ಜಬ್ಬಾರ್ ಕಲ್ಲಡ್ಕ , ರಿಯಾಝ್ ಜೋಕಟ್ಟೆ ವಹಿಸಿದರು.

ಅದೇ ರೀತಿ (AKO) ಇದರ ಸ್ವಯಂ ಸೇವಕರು ಶಿಸ್ತುಬದ್ಧವಾಗಿ ಎಲ್ಲರನ್ನೂ ಗೌರವಿಸಿ ಕಾರ್ಯಕ್ರಮದ ಯಶಸ್ವಿಗೆ ಪಾತ್ರರಾದರು. ಕಾರ್ಯಕ್ರಮಕ್ಕೆ ಆಗಮಿಸಿದ ಅಥಿತಿಗಳಿಗೆ , ರಕ್ತದಾನಿಗಳಿಗೆ , ಆಸ್ಪತ್ರೆ ಸಿಬ್ಬಂದಿವರ್ಗದವರಿಗೆ ನಿಸಾರ್ ಆಲಡ್ಕರವರು ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ