ಸಾಲೆತ್ತೂರು:ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಬದ್ರಿಯಾ ಜಲಾಲಿಯ್ಯ ಆತ್ಮೀಯ ಮಜ್ಲಿಸಿನ 4 ನೇ ವಾರ್ಷಿಕ ಇಂದು ಸಂಜೆ 5:30 ಕ್ಕೆ ಪಡಾರು,ಮದಕದಲ್ಲಿ ನಡೆಯಲಿದೆ.
ಸಂಜೆ 5:30 ಕ್ಕೆ ಮಂಖೂಸ್ ಮೌಲಿದ್ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ನಡೆಯಲಿದೆ.ನಂತರ ಬೃಹತ್ ಜಲಾಲಿಯ್ಯ ಮಜ್ಲಿಸ್ ನಡೆಯಲಿದೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ಸಯ್ಯಿದ್ U S ಅಬ್ದುಲ್ ಹಮೀದ್ ತಂಙಳ್ ಉದ್ಯಾವರ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಶೈಖುನಾ ಜೆಪ್ಪು ಉಸ್ತಾದ್ ಉದ್ಘಾಟಿಸಲಿದ್ದಾರೆ.ಸಯ್ಯಿದ್ U S ಶಿಹಾಬುದ್ದೀನ್ ತಂಙಳ್ ಮದಕ ಸಮಾರೋಪ ದುಆ ಕ್ಕೆ ನೇತೃತ್ವ ನೀಡಲಿದ್ದಾರೆ.ಕಾರ್ಯಕ್ರಮದಲ್ಲಿ ಇನ್ನಿತರ ಉಲಮಾ ಸಾದಾತ್ ಗಳು ಭಾಗವಹಿಸಲಿದ್ದಾರೆ. ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್