SSF ಕರ್ನಾಟಕ ರಾಜ್ಯ ಸಮಿತಿಯ ಅಧೀನದಲ್ಲಿ ರಾಜ್ಯಾದ್ಯಂತವಿರುವ ಸಾವಿರಾರು ಯುನಿಟ್ಗಳಲ್ಲಿ SSF ರೈನ್ ಬೋ ವಿದ್ಯಾರ್ಥಿಗಳಿಂದ ನಾಳೆ(ಜನವರಿ 26) ರಂದು ಸಂಜೆ 4 ಗಂಟೆಗೆ ಗಣರಾಜ್ಯೋತ್ಸವ ಸಂಬಂಧಿತ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ದೇಶ ಪ್ರೇಮದ ಸಂದೇಶ ಸಾರುವ ಪ್ಲೇ ಕಾರ್ಡ್ ಪ್ರದರ್ಶನದೊಂದಿಗೆ ಮಿನಿ ರ್ಯಾಲಿ ಹಾಗೂ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಮಾರೋಪ ಸಮಾರಂಭ ಕೂಡಾ ನಡೆಯಲಿದ್ದು.
ಬೆಳೆದು ಬರುವ ಹಂತದಲ್ಲೇ ಮಕ್ಕಳಲ್ಲಿ ದೇಶ ಪ್ರೇಮ ಬಿತ್ತರಿಸುವ ಸಲುವಾಗಿ SSF ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ. ಆ ಪೈಕಿ ಇದೂ ಒಂದಾಗಿದೆ.
ಸಂವಿಧಾನ ಸಂರಕ್ಷಣೆ ಎಂಬ ವಿಷಯದಲ್ಲಿ ಮಕ್ಕಳಿಂದಲೇ ಭಾಷಣ ನಡೆಯಲಿದ್ದು. ಜೊತೆಗೆ ರಾಷ್ಟ್ರ ಗೀತೆ ಆಲಾಪನೆ ಮತ್ತು ಸಂವಿಧಾನ ಪೀಠಿಕೆ ವಾಚನ ಮುಂತಾದ ಹಲವಾರು ಆಕರ್ಷಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ