ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈಎಸ್ ಮಾಣಿ ಸೆಂಟರ್ ಹಾಗೂ ಎಸ್ಸೆಸ್ಸೆಫ್ ಎಸ್‌ವೈಎಸ್ ಸೂರಿಕುಮೇರು ಇದರ ವತಿಯಿಂದ ಇಲ್ಲಿನ ಸಂಜರಿ ಕಾಂಪ್ಲೆಕ್ಸ್ ವಠಾರದಲ್ಲಿ ದೇಶದ 73 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.ಹೈದರ್ ಸಖಾಫಿ ಶೇರಾ ದುಆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.

ಎಸ್‌ವೈಎಸ್ ಮಾಣಿ ಸೆಂಟರ್ ಅಧ್ಯಕ್ಷ ಸುಲೈಮಾನ್ ಸಅದಿ ಪಾಟ್ರಕೋಡಿ ಸ್ವಾಗತಿಸಿ, ಗಣರಾಜ್ಯೋತ್ಸವ ಭಾಷಣ ಮಾಡಿದರು,ಕೆಸಿಎಫ್ ರಿಯಾದ್ ಝೋನ್ ಸಂಘಟನಾ ಕಾರ್ಯದರ್ಶಿ ಮುಸ್ತಫಾ ಸಅದಿ ಸೂರಿಕುಮೇರು ಮತ್ತು ಯೂಸುಫ್ ಹಾಜಿ ಸೂರಿಕುಮೇರು ಧ್ವಜಾರೋಹಣಗೈದರು,ಎಸ್ಸೆಸ್ಸೆಫ್ ವಿದ್ಯಾರ್ಥಿಗಳಾದ ಅಜ್ಮಲ್ ಮಾಣಿ,ಫಝಲ್ ಸೂರಿಕುಮೇರು,ಸವಾದ್ ಮಾಣಿ,ಇಮ್ರಾನ್ ಸೂರಿಕುಮೇರು,ಮುಹೈಮಿನ್ ಸೂರಿಕುಮೇರು,ರಾಷ್ಟಗೀತೆ ಹಾಡಿದರು,ಕಾರ್ಯಕ್ರಮದಲ್ಲಿ ಸೆಂಟರ್ ಕೋಶಾಧಿಕಾರಿ ದಾವೂದ್ ಕಲ್ಲಡ್ಕ,ಎಸ್‌ವೈಎಸ್ ಸೂರಿಕುಮೇರು ಉಪಾಧ್ಯಕ್ಷರಾದ ಹಂಝ ಕಾಯರಡ್ಕ, ರಫೀಕ್ ಮದನಿ ಪಾಟ್ರಕೋಡಿ,ಕೆಪಿ.ಕಾಸಿಂ ಪಾಟ್ರಕೋಡಿ,ಬಿಎಂಕೆ,ಅಬ್ದುಲ್ ಅಝೀಝ್ ಪಾಟ್ರಕೋಡಿ,ಹಬೀಬ್ ಶೇರಾ,ಮುಂತಾದವರು ಉಪಸ್ಥಿತರಿದ್ದರು, ಎಸ್‌ವೈಎಸ್ ಮಾಣಿ ಸೆಂಟರ್ ಸಾಂತ್ವನ ಕಾರ್ಯದರ್ಶಿ ಎಸ್ ಆರ್ ಸುಲೈಮಾನ್ ಸೂರಿಕುಮೇರು ಧನ್ಯವಾದಗೈದರು, ಎಸ್‌ವೈಎಸ್ ಸೂರಿಕುಮೇರು ಬ್ರಾಂಚ್ ಕಾರ್ಯದರ್ಶಿ ಸಲೀಂ ಮಾಣಿ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ