ಹೊಸದಿಲ್ಲಿ: ಕೇಂಬ್ರಿಜ್ ಅನಾಲಿಟಿಕಾ ಪ್ರಕರಣದ ನಂತರ, ಫೇಸ್ಬುಕ್ನಲ್ಲಿ ಗ್ರಾಹಕರ ವಿವರಗಳು ಭದ್ರವಾಗಿಲ್ಲ ಎಂಬ ಭಾವನೆ ಮನೆ ಮಾಡಿರುವ ಈ ಸಂದರ್ಭದಲ್ಲಿ ಭಾರತದಲ್ಲಿ ಫೇಸ್ಬುಕ್ಗೆ ಪರ್ಯಾಯವಾಗಿ “ಹಲೋ’ ಎಂಬ ಹೊಸ ಸಾಮಾಜಿಕ ಜಾಲತಾಣವೊಂದು ತನ್ನ ಸೇವೆ ಆರಂಭಿಸಿದೆ.
ಫೇಸ್ಬುಕ್ಗೂ ಮುನ್ನ ಭಾರತದಲ್ಲಿ ಚಾಲ್ತಿಯಲ್ಲಿದ್ದ ಆರ್ಕುಟ್ ಸಾಮಾಜಿಕ ಜಾಲತಾಣದ ಮಾತೃಸಂಸ್ಥೆಯಾದ ಹಲೋ ನೆಟ್ವರ್ಕ್ ಇಂಕ್ ಸಂಸ್ಥೆ “ಹಲೋ’ ಜಾರಿಗೆ ತಂದಿದ್ದು, ಇದಕ್ಕೆ ಸೇರ್ಪಡೆಗೊಳ್ಳುವ ಗ್ರಾಹಕರ ಮಾಹಿತಿಯನ್ನು ಅತ್ಯಂತ ಗೌಪ್ಯವಾಗಿಡುವ ಹಾಗೂ ಮೂರನೇ ವ್ಯಕ್ತಿಗಳಿಗೆ, ಸಂಸ್ಥೆಗಳಿಗೆ ಇದರ ಮಾಹಿತಿ ಸೋರಿಕೆಯಾಗದಂತೆ ಕಟ್ಟುನಿಟ್ಟಾದ ತಂತ್ರಜ್ಞಾನ ಅಳವಡಿಸಿಕೊಳ್ಳುವ ಆಶ್ವಾಸನೆಯನ್ನು ಕಂಪೆನಿಯ ಮಾಲೀಕ ಆರ್ಕುಟ್ ಬಿಯುಕೋಕ್ಟನ್ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ
ಪರೀಕ್ಷೆಗೂ ಹಿಜಾಬ್ ಗೂ ಸಂಬಂಧವಿಲ್ಲ- ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ
ಜನಾದೇಶವಿಲ್ಲದೆ ಬಿಜೆಪಿಗೆ ಗೆಲುವು: ಇದು ಇವಿಎಂ ದುರ್ಬಳಕೆ- ಸಂಘಟಿತ ಹೋರಾಟಕ್ಕೆ ಕಾಂಗ್ರೆಸ್ಗೆ ದೀದಿ ಆಹ್ವಾನ